Wednesday, 14th May 2025

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ-ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

ಮೂಡಲಗಿ : ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರು ತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಾಲಚಂದ್ರ ಜಾರಕಿ ಹೊಳಿ ಅವರು ಇದೇ […]

ಮುಂದೆ ಓದಿ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾ ಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರ ಇಲ್ಲಿನ ತಹಶೀಲ್ದಾರ ಕಛೇರಿಗೆ...

ಮುಂದೆ ಓದಿ

ಹಾಲಿನ ದರ ಏರಿಕೆ ಬಿಸಿ ?

ಬೆಂಗಳೂರು: ಜನರಿಗೆ ಹಾಲಿನ ದರ ಏರಿಕೆಯ ಬಿಸಿಯೂ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಾರಾಟ ಮಹಾಮಂಡಳವು ಹಾಲಿನ ದರ ಹೆಚ್ಚಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ

ಗೋಕಾಕ: ನಗರದ ಎನ್‌ಎಸ್‌ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ...

ಮುಂದೆ ಓದಿ