Sunday, 11th May 2025

Ganeshotsava: ಗಣೇಶೋತ್ಸವದ ಮೂಲಕ ಬ್ರಿಟೀಷರ ಒಡೆದು ಆಳುವ ನೀತಿಗೆ ಸೆಡ್ಡು ಹೊಡೆ ದವರು ತಿಲಕರು- ನ್ಯಾ.ಎನ್.ಕುಮಾರ್ ಅಭಿಮತ

ಗೌರಿಬಿದನೂರು: ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರು ದೇಶದ ಜನರನ್ನು ಜಾತಿಗಳ ಹೆಸರಿನಲ್ಲಿ ಒಡೆಯುವ ಮೂಲಕ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರು. ಅಂತಹ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು, ದೇಶದ ಜನರಿಗೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವಂತೆ ಕರೆ ನೀಡಿದ ಪರಿಣಾಮವಾಗಿ ದೇಶದ ಜನರು ಜಾತಿ ಭೇದ ಮರೆತು ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಮೂಲಕ ಬ್ರಿಟಿಷರಿಗೆ ಸೆಡ್ಡು ಹೊಡೆ ದರು ಎಂದು ಹೈಕೋರ್ಟಿನ ವಿಶ್ರಾಂತಿ ನ್ಯಾಯಾಧೀಶ ಎನ್.ಕುಮಾರ್ ತಿಳಿಸಿದರು. ನಗರದ ಬೈಪಾಸ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ನಾವುಗಳು ಕೇವಲ […]

ಮುಂದೆ ಓದಿ