Monday, 12th May 2025

ಮಹಾರಾಷ್ಟ್ರ ಕೈ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ ಥೋರಟ್, ಅವರೊಂದಿಗೆ (ಪಟೋಲೆ), ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದ ಪತ್ರದಲ್ಲಿ ಬರೆದಿದ್ದಾರೆ. ಪತ್ರದ ಜತೆಗೆ ರಾಜೀನಾಮೆ ಪತ್ರವನ್ನೂ ಕಳುಹಿಸಿದ್ದಾರೆ. ಥೋರಟ್ ಅವರು ದೃಢ ನಿಲುವು ತಾಳಿದ್ದು, ತಮ್ಮ ನಿರ್ಧಾರವನ್ನು ಬದಲಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು […]

ಮುಂದೆ ಓದಿ