Saturday, 10th May 2025

ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಓರ್ವನ ಸಾವು, ವಾಹನಗಳಿಗೆ ಹಾನಿ

ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ  ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ ಅಜಾಗರೂಕ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಿರುತೆರೆಯಲ್ಲಿ ಸಹಾಯಕ ನಿರ್ದೇಶನ ಮಾಡುತ್ತಿದ್ದ ಮುಕೇಶ್ ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದ. ಈ ವೇಳೆ ಕಾರು ವೇಗದಲ್ಲಿ ಕತ್ರಿಗುಪ್ಪೆ ಜಂಕ್ಷನ್ ಗೆ ಬಂದಿದೆ. ಕಾರನ್ನು ಗಮನಿಸದ ಪಾದಚಾರಿಗಳು ರಸ್ತೆಯಲ್ಲಿ ಹೋಗುವಾಗ ಡಿಕ್ಕಿ ಹೊಡೆದಿದೆ. ರಭಸಕ್ಕೆ ನಾಲ್ವರು […]

ಮುಂದೆ ಓದಿ