Thursday, 15th May 2025

ಸೆ.12ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಒಳಮೀಸಲು ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

ಚಿಕ್ಕಬಳ್ಳಾಪುರ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಕೂಡಲೇ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಸೆ.12 ರಂದು ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೃಹತ್ ತಮಟೆ ಚಳವಳಿ ಹಮ್ಮಿಕೊಂಡಿದೆ ಎಂದು ರಾಜ್ಯ ಸಂಘಟನಾ ಸಂಚಾಲಕ ಬಾಲಕುಂಟಹಳ್ಳಿ ಗಂಗಾಧರ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಒಳಮೀಸಲು ಜಾರಿ ಸಂಬAಧ ಹಮ್ಮಿಕೊಂಡಿರುವ ತಮಟೆ ಚಳವಳಿ ಕುರಿತ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ಯಾವುದೇ ಮುಲಾಜಿಗೆ ಒಳಗಾಗದೆ,ಹಿಡನ್ ಅಜೆಂಡಾ ಇಟ್ಟುಕೊಳ್ಳದೆ […]

ಮುಂದೆ ಓದಿ

deepavali special trains

ಚಿಕ್ಕಬಳ್ಳಾಪುರ- ಬೆಂಗಳೂರು: ಇಂದಿನಿಂದ ಆರು ರೈಲುಗಳ ಸಂಚಾರ ಆರಂಭ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು...

ಮುಂದೆ ಓದಿ