Cabinet Meeting:ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಪ್ರಯಾಣ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ.
Govt Employees: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿದ್ದಾರೆ....
New Year 2025: ಬೆಂಗಳೂರು ಮಾತ್ರವಲ್ಲದೆ ರಾಜ್ಯದೆಲ್ಲೆಡೆ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಗಿದೆ. ಮಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ ಸೇರಿ ಪ್ರಮುಖ ನಗರಗಳಲ್ಲಿ ಸಂಭ್ರಮಾಚರಣೆ ಜೋರಾಗಿತ್ತು. ನೃತ್ಯ,...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25 ನೇ ಸಾಲಿನ ಪ್ರೋತ್ಸಾಹಧನವನ್ನು 2023-24 ನೇ ಸಾಲಿನಲ್ಲಿ ಸರ್ಕಾರ / ಸರ್ಕಾರದಿಂದ ಮಾನ್ಯತೆ ಪಡೆದ ಕ್ರೀಡಾ...
New Year Celebration: ಹೊಸ ವರ್ಷಾಚರಣೆ ನಿಮಿತ್ತ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದ್ದು, ಡಿಸೆಂಬರ್ 31ರ ರಾತ್ರಿ 8 ರಿಂದ ಮಧ್ಯರಾತ್ರಿ 2ರ ವರೆಗೆ ಪ್ರಮುಖ ರಸ್ತೆಗಳಲ್ಲಿ...
Viral video: ಜಿಎಸ್‌ಟಿ ವಿರುದ್ಧವಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಪೆನ್ನು, ಪೆನ್ಸಿಲ್, ರಬ್ಬರ್ ಮೇಲೂ ಜಿಎಸ್‌ಟಿ ಹಾಕಿದ್ದಾರೆ. ಎಲ್ಲದರ ಮೇಲೂ ಜಿಎಸ್‌ಟಿ ಹಾಕಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ...
ಕಿರ್ಮಾನಿ ಅವರು 75ನೇ ವಸಂತಕ್ಕೆ ಕಾಲಿಟ್ಟ ದಿನವೇ ಅವರ ಆತ್ಮಚರಿತ್ರೆ ಬಿಡುಗಡೆ ಮಾಡಿದ್ದು ಅವರ ಪಾಲಿಗೆ ಸ್ಮರಣೀಯ...
Murder Case: ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಈ ಬರ್ಬರ ಕೊಲೆ ನಡೆದಿದ್ದು, ಮೃತ ದುರ್ದೈವಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈತನನ್ನು ನಾಗರಾಜ್ ಎಂಬಾತ ವಾಟರ್ ಹೀಟರ್ ನಿಂದ ಹೊಡೆದ...
Vishwa Havyaka Sammelana: ಅರಮನೆ ಮೈದಾನದಲ್ಲಿ ಆಯೋಜಿಸಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೆಲಮಾವಿನಮಠದ ಶ್ರೀ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿದ್ದಾರೆ....
ಸಾಮಾನ್ಯವಾಗಿ ಬಹುತೇಕ ಮಹಿಳೆಯರಿಗೆ ಗರ್ಭಕೋಶ ಮತ್ತು ಯೋನಿ (Vaginal Reconstruction Surgery) ಮಾರ್ಗದಲ್ಲಿ ಸಮಸ್ಯೆ ಇರುವುದು ಗೊತ್ತೇ ಇರುವುದಿಲ್ಲ. ಈ ಸಮಸ್ಯೆಯು ಆಕೆಯ ಲೈಂಗಿಕ ಮತ್ತು ಕೌಟುಂಬಿಕ...