Saturday, 17th May 2025

Free Bus Passes

Free Bus Passes: ಗ್ರಾಮೀಣ ಪತ್ರಕರ್ತರಿಗೆ ಗುಡ್‌ ನ್ಯೂಸ್‌; ಉಚಿತ ಬಸ್ ಪಾಸ್ ಜಾರಿಗೆ ಸರ್ಕಾರ ಆದೇಶ

Free Bus Passes: 2024-25ನೇ ಸಾಲಿನ ಆಯವ್ಯಯಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಅದರಂತೆ ಇದೀಗ ಗ್ರಾಮೀಣ ಪತ್ರಕರ್ತರಿಗೆ ಉಚಿತ ಪಾಸ್ ಜಾರಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

ಮುಂದೆ ಓದಿ

KEA Exam

KEA Exam: ಸೆ.29ಕ್ಕೆ VAO ಕಡ್ಡಾಯ ಕನ್ನಡ ಪರೀಕ್ಷೆ; ಪ್ರವೇಶ ಪತ್ರಕ್ಕಾಗಿ ಅರ್ಜಿ ಸಂಖ್ಯೆ ಪಡೆಯಲು ಲಿಂಕ್‌ ಬಿಡುಗಡೆ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆ. 29ರಂದು ಕನ್ನಡ ಕಡ್ಡಾಯ ಪರೀಕ್ಷೆ ಇದೆ. ಆದರೆ, ಕೆಲವರಿಗೆ ಅರ್ಜಿ ಸಂಖ್ಯೆ ಇಲ್ಲದೆ ಪ್ರವೇಶ ಪತ್ರ...

ಮುಂದೆ ಓದಿ

BJP Protest

BJP Protest: ಸಿಎಂ ರಾಜೀನಾಮೆಗೆ ಆಗ್ರಹ; ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರು ವಶಕ್ಕೆ

BJP Protest: ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿ, ದ್ವಾರಕ್ಕೆ ಬೀಗ ಜಡಿದು ಪ್ರತಿಭಟಿಸಲು ಬಿಜೆಪಿ ನಾಯಕರು ಮುಂದಾಗುತ್ತಿದ್ದಂತೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ....

ಮುಂದೆ ಓದಿ

vidhana_soudha

Revenue Department Award: ಅತ್ಯುತ್ತಮ ಕಂದಾಯ ಅಧಿಕಾರಿ- 2024 ಪ್ರಶಸ್ತಿ ಘೋಷಣೆ

Revenue Department Award: ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ "ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಯನ್ನು...

ಮುಂದೆ ಓದಿ

DK Shivakumar
KWIN city: ರಾಜ್ಯದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ: ಡಿಸಿಎಂ ಡಿ.ಕೆ.ಶಿವಕುಮಾರ್

KWIN city: ಸ್ವಾತಂತ್ರ್ಯ ಬಂದ ದಿನದಿಂದಲೂ ಬೆಂಗಳೂರು ಬೌದ್ಧಿಕ ನಗರ ಎಂದು ಹೆಸರು ಮಾಡಿದೆ. ಈ ನಗರದ ಅಭಿವೃದ್ಧಿಗೆ ನಾವೆಲ್ಲರೂ ಸೇರಿ ಇನ್ನಷ್ಟು ಶ್ರಮಿಸಬೇಕಿದೆ ಎಂದು ಡಿಸಿಎಂ...

ಮುಂದೆ ಓದಿ

viral video traffic jam
Viral video: ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ಗೆ ಅಂಜಿ ನಿಂತ ರೈಲು! ರೈಲ್ವೇ ಇಲಾಖೆ ಹೇಳಿದ್ದೇನು?

Viral video: ಮುನ್ನೆಕೊಳಲು ರೈಲ್ವೆ ಕ್ರಾಸಿಂಗ್‌ನಲ್ಲಿ ಟ್ರಾಫಿಕ್‌ ಜಾಮ್‌ ಮುಂದೆ ರೈಲು ಕೂಗು ಹಾಕುತ್ತಾ ನಿಂತಿದ್ದ ವಿಡಿಯೋ ಇಂಟರ್‌ನೆಟ್‌ನಲ್ಲಿ ಭಾರಿ ಟ್ರೋಲ್‌ ಆಗಿತ್ತು....

ಮುಂದೆ ಓದಿ

Study Committee
Study Committee: ಎಸ್‌ಸಿ, ಎಸ್‌ಟಿ ಪತ್ರಿಕಾ ಮಾಲೀಕರು, ಪತ್ರಕರ್ತರ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ ರಚಿಸಿದ ಸರ್ಕಾರ

Study Committee: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಪತ್ರಕರ್ತರ ಜೀವನ ಭದ್ರತೆ ಮತ್ತು ವೃತ್ತಿ ಭದ್ರತೆ ದುಸ್ತರ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಾಧ್ಯಮ ಕ್ಷೇತ್ರವನ್ನು ನಂಬಿರುವ ಪರಿಶಿಷ್ಟ ಜಾತಿ...

ಮುಂದೆ ಓದಿ

Bengaluru murder
Bengaluru murder: ಮಹಾಲಕ್ಷ್ಮಿ ಕೊಲೆ ಪ್ರಕರಣ; ಪೊಲೀಸರಿಗೆ ಹೆದರಿ ಆರೋಪಿ ಆತ್ಮಹತ್ಯೆ!

Bengaluru murder: ಮಹಾಲಕ್ಷ್ಮಿಯನ್ನು ಕೊಂದು, ದೇಹವನ್ನು 50ಕ್ಕೂ ಹೆಚ್ಚು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದ. ಆದರೆ, ಪೊಲೀಸರಿಗೆ ಹೆದರಿ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ...

ಮುಂದೆ ಓದಿ

Leopard captured
Leopard captured: ಎಲೆಕ್ಟ್ರಾನಿಕ್ ಸಿಟಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

Leopard captured: ಎಲೆಕ್ಟ್ರಾನಿಕ್ ಸಿಟಿ ಟೋಲ್‌ ಪ್ಲಾಜಾ ಸಮೀಪದ ಎನ್‌ಟಿಟಿಎಫ್‌ ಗ್ರೌಂಡ್‌ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ, ಕಳೆದ ಒಂದು ವಾರದಿಂದ ಅಲ್ಲೇ ಸುತ್ತಮತ್ತ ಸುತ್ತಾಡುತ್ತಿದ್ದರಿಂದ ಜನರಲ್ಲಿ ಆತಂಕ...

ಮುಂದೆ ಓದಿ

KPSC Exam
KPSC Exam: ಯುಪಿಎಸ್‌ಸಿ ಮಾದರಿಯಲ್ಲಿ ಕಾರ್ಯನಿರ್ವಹಿಸಿ; ಕೆಪಿಎಸ್‌ಸಿಗೆ ಸಿಎಂ ಸೂಚನೆ

KPSC Exam: ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಪರೀಕ್ಷಾ ವೇಳಾಪಟ್ಟಿಯಲ್ಲಿ...

ಮುಂದೆ ಓದಿ