Friday, 16th May 2025

Law Training: ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ; ಸೆ.30 ಕೊನೆಯ ದಿನ

Law Training: ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

ಮುಂದೆ ಓದಿ

Conservation Award

Conservation Award : ಕ್ರಿಕೆಟರ್ಸ್‌ ಫಾರ್‌ ಕನ್ಸರ್ವೇಶನ್ ಸಂಸ್ಥೆಯಿಂದ ನಾಲ್ವರು ಗಾರ್ಡ್ ವಾಚರ್‌ಗಳಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಕ್ರಿಕೆಟರ್ಸ್ ಫಾರ್ ಕನ್ಸರ್ವೇಶನ್ (ಸಿಎಫ್‌ಸಿ) ಸಂಸ್ಥೆ(Conservation Award) ಹಾಗೂ ಪ್ರಮುಖ ಅಗರಬತ್ತಿ ತಯಾರಕ ಕಂಪನಿ ಸೈಕಲ್ ಪ್ಯೂರ್ ಸಹಯೋಗದಲ್ಲಿ ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...

ಮುಂದೆ ಓದಿ

Journalism Award

Journalism Award: ಟಿಎಸ್‍ಆರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ; ಶಿವಾಜಿ ಗಣೇಶನ್, ದಂಡಾವತಿ ಸೇರಿ 10 ಮಂದಿ ಆಯ್ಕೆ

Journalism Award: ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ...

ಮುಂದೆ ಓದಿ

Actor Darshan

Actor Darshan: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿಕೆ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾದ ಪವಿತ್ರಾ ಗೌಡ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನೀಡಲು ನಿರಾಕರಿಸಿತ್ತು. ಆದರೆ, ದರ್ಶನ್ ಮಾತ್ರ...

ಮುಂದೆ ಓದಿ

MLA Munirathna
MLA Munirathna: ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

MLA Munirathna: ಒಕ್ಕಲಿಗ ಸಮುದಾಯದ ನಾಯಕರು, ಸಿಎಂ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿಯಾಗಿ, ಮಾಜಿ ಸಚಿವ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಮನವಿ ಮಾಡಿದ್ದರು....

ಮುಂದೆ ಓದಿ

Murder Case
Murder Case: ಬೆಂಗಳೂರಲ್ಲಿ ಯುವತಿಯ ಬರ್ಬರ ಕೊಲೆ; ದೇಹ ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟ ಹಂತಕರು!

Murder Case: ಹೊರರಾಜ್ಯದ 26 ವರ್ಷದ ಯುವತಿಯ ಕೊಲೆಯಾಗಿದ್ದು, ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ....

ಮುಂದೆ ಓದಿ

B S Yediyurappa
B S Yediyurappa: ಬಿ.ಎಸ್‌.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ; ಅಕ್ರಮ ಡಿನೋಟಿಫೈ ಕೇಸ್‌ನಲ್ಲಿ ಲೋಕಾಯುಕ್ತ ಸಮನ್ಸ್‌

ಬೆಂಗಳೂರು: ಪೋಕ್ಸೊ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಾಜಿ...

ಮುಂದೆ ಓದಿ

Book Excerpt: ಬಾಬಾ ನನ್ನೆದುರು ಪ್ರತ್ಯಕ್ಷರಾದಾಗ ಏನೊಂದೂ ತೋಚದೇ ಮೌನವಾಗಿಬಿಟ್ಟೆ!

Book Excerpt: ಗುರು ಸಕಲಮಾ ಅವರ ಕೃತಿ ʼಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಸೆ.22ರಂದು (ಭಾನುವಾರ) ಬಿಡುಗಡೆಯಾಗಲಿದೆ. ಈ ಕೃತಿಯಿಂದ ಆಯ್ದ ಒಂದು...

ಮುಂದೆ ಓದಿ

MLA Munirathna
MLA Munirathna: ಶಾಸಕ ಮುನಿರತ್ನ ಮತ್ತೆ ಜೈಲುಪಾಲು; ಅತ್ಯಾಚಾರ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ

MLA Munirathna: ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ...

ಮುಂದೆ ಓದಿ

nipah virus
Nipah Virus: ನಿಫಾ ಸೋಂಕು ಆತಂಕ, ಬೆಂಗಳೂರಿನಲ್ಲಿ 41 ಜನರಿಗೆ ಹೋಮ್‌ ಕ್ವಾರಂಟೈನ್

Nipah Virus: ಮೃತಪಟ್ಟ ಕೇರಳದ ಯುವಕನ ಸಂಪರ್ಕದಲ್ಲಿ ಇದ್ದವರಿಗೆ ಹೋಮ್‌ ಕ್ವಾರಂಟೈನ್‌ ವಿಧಿಸಲಾಗಿದೆ....

ಮುಂದೆ ಓದಿ