ಬೆಂಗಳೂರು: ದೇಶದಲ್ಲಿ ಓಡಾಡಲಿರುವ ಮೊದಲ ಬುಲೆಟ್ ಟ್ರೈನ್ (Bullet Train) ಬೆಂಗಳೂರಿನಲ್ಲೇ (Bangalore news) ತಯಾರಾಗಲಿದೆ ಎಂದು ತಿಳಿದುಬಂದಿದೆ. ಎಂಟು ಬೋಗಿಗಳ ಎರಡು ರೈಲುಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಇಎಂಎಲ್ (BEML) ಮಾತ್ರ ಬಿಡ್ ಸಲ್ಲಿಸಿದೆ. ಹೀಗಾಗಿ ಬುಲೆಟ್ ಟ್ರೇನ್ ತಯಾರಿಕೆಯಲ್ಲಿ ಬೆಂಗಳೂರು ಪ್ರಮುಖ ಪಾತ್ರ ವಹಿಸಲಿದೆ. ಬೆಂಗಳೂರು, ಮೈಸೂರು ಮತ್ತು ಕೆಜಿಎಫ್ನಲ್ಲಿ ಘಟಕಗಳನ್ನು ಹೊಂದಿರುವ ಬಿಇಎಂಎಲ್‌ನ ಪರಿಪೂರ್ಣ ಘಟಕ ಬೆಂಗಳೂರು, ಬುಲೆಟ್ ಟ್ರೇನ್ ತಯಾರಿಕೆಗೆ ಅಗತ್ಯವಾದ ಮೂಲಸೌಲಭ್ಯಗಳನ್ನು ಹೊಂದಿದೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) […]
Karnataka Weather: ಸೆ. 22ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ದಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,...
Dasara holidays:ಶಾಲಾ ಮಕ್ಕಳಿಗೆ ಈ ಬಾರಿ 17 ದಿನಗಳ ಕಾಲ ದಸರಾ ರಜೆ ಸಿಗಲಿದ್ದು, ಅ. 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ...
Washroom video case: ಮೈಸೂರು ರಸ್ತೆಯ ಖಾಸಗಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಯುವಕನ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....
Department of Agriculture: ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್ ಮೂಲಕ ಅ.7 ರಿಂದ ನ.7 ರೊಳಗೆ ಆನ್‌ಲೈನ್...
Nandini Ghee: ತಿರುಪತಿ ದೇವಸ್ಥಾನದಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪ್ರಸಾದಕ್ಕೆ ಬಳಕೆಯಾಗುವ ವಸ್ತುಗಳ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಲು...
ಬೆಂಗಳೂರು: ಕ್ರಿಕೆಟರ್ಸ್ ಫಾರ್ ಕನ್ಸರ್ವೇಶನ್ (ಸಿಎಫ್‌ಸಿ) ಸಂಸ್ಥೆಯು ಸೆಪ್ಟೆಂಬರ್ 21ರಂದು 12ನೇ ವರ್ಷದ ವನ್ಯಜೀವಿ ಸೇವಾ ಪ್ರಶಸ್ತಿಗಳ (Conservation Award) ವಿತರಣಾ ಸಮಾರಂಭ ಆಯೋಜಿಸಿದೆ. ಈ ಕಾರ್ಯಕ್ರಮವು...
Karnataka Kalashree Award: ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ಕಲಾವಿದರನ್ನು 2024-25ನೇ ಸಾಲಿನ "ಕರ್ನಾಟಕ ಕಲಾಶ್ರೀ" ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ....
Kids Story : ಒಂದು ದಿನ- “ಏನ್ರೀ, ಈ ಉಪವಾಸ- ವನವಾಸ ನಂಗೂ ಸಾಕಾಗೋಗಿದೆ. ನಿಮ್ಮ ತಂದೆಯಿಂದ ಬರಬೇಕಾಗಿದ್ದ ನಮ್ಮ ಪಾಲಿನ ಸಂಪತ್ತನ್ನು ಕೊಡು ಅಂತ ಅಣ್ಣನನ್ನೇ...
ಬೆಂಗಳೂರು ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ (Munirathna Case) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...