ಬೆಂಗಳೂರು: ಹರಿಯಾಣ ಮೂಲದ ನಕ್ಸಲ್ ನಾಯಕ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಗೆಳತಿಯನ್ನು ಭೇಟಿಯಾಗಲು ಬಂದಿದ್ದ ನಕ್ಸಲ್, ಸಿಸಿಬಿಯ ಎಟಿಸಿ ಬಲೆಗೆ (Naxal Arrested) ಬಿದ್ದಿದ್ದಾನೆ. ಅನಿರುದ್ಧ ರಾಜನ್ ಬಂಧಿತ ನಕ್ಸಲ್. ಈತ ನಿಷೇಧಿತ ಸಿಪಿಐ(ಎಂ) ನಕ್ಸಲ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದು, ನಿಷೇಧಿತ ಬರಹಗಳನ್ನು ಪೋಸ್ಟ್ ಮಾಡುತ್ತಿದ್ದ. ಈತನಿಗಾಗಿ ನಕ್ಸಲ್ ನಿಗ್ರಹ ದಳ ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದರು. ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸುತ್ತಿದ್ದ ಈತ, ತನ್ನ ಗೆಳತಿಯನ್ನು ನೋಡಲು ಮೂರ್ನಾಲ್ಕು ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದ. ವಿಕಾಸ್ ಘಾಡ್ಗೆ […]
ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್ 31ಕ್ಕೆ ಅಂತ್ಯಕ್ಕೆ ಆದ್ಯತೆ ಮೇರೆಗೆ (Yettinahole Project) ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರನ್ನು...