Sunday, 11th May 2025

ಶಿಥಿಲಾವಸ್ಥೆ ಕಟ್ಟಡ: ಸಮೀಕ್ಷೆ ಸಫಲವಾಗಲಿ

ಸೆ. 27ರಂದು ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಗೊಂಡಿದ್ದ ಬಹುಮಹಡಿ ಕಟ್ಟಡವೊಂದು ಕುಸಿದ ಮರುದಿನವೇ ಬಮೂಲ ಆವರಣದಲ್ಲಿದ್ದ ಎರಡು ಅಂತಸ್ತು ಗಳ ಕಟ್ಟಡ ಭಾಗಶಃ ಕುಸಿದವು. ಬೈಯಪ್ಪನಹಳ್ಳಿಹಳ್ಳಿ ವಾರ್ಡ್‌ನ ಕಸ್ತೂರಿ ನಗರದಲ್ಲಿ ಅ.7ರಂದು ಕುಸಿಯಿತು. ಈ ಕಟ್ಟಡಗಳಲ್ಲಿ ವಾಸವಿದ್ದವರನ್ನು ಮೊದಲೇ ತೆರವುಗೊಳಿಸಿದ್ದರಿಂದ ದುರಂತ ಸಂಭವಿಸುವುದು ತಪ್ಪಿದೆ. ಆದರೂ ಅಕ್ಕಪಕ್ಕದ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಇಂತಹ ಅವಘಡಗಳು ಇದೇ ಮೊದಲಲ್ಲ. ಶಿಥಿಲಗೊಂಡ ಕಟ್ಟಡಗಳು ಕುಸಿದ ಅನೇಕ ಪ್ರಕರಣಗಳು ಈ ಹಿಂದೆಯೂ ನಡೆದಿ ದ್ದವು. 2019ರಲ್ಲಿ ಪುಟ್ಟೇನಹಳ್ಳಿಯಲ್ಲಿ ಶಿಥಿಲಗೊಂಡ ಕಟ್ಟಡವೊಂದು […]

ಮುಂದೆ ಓದಿ

ಪ್ರೊ ಕಬಡ್ಡಿ ಲೀಗ್‌ನ ಎಂಟನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

ಬೆಂಗಳೂರು: ]8ನೇ ಆವೃತ್ತಿಯ ಪ್ರೊ ಕಬಡ್ಡಿ ಪಂದ್ಯಾವಳಿ ಡಿ. 21ರಂದು ಆರಂಭಗೊಳ್ಳಲಿದೆ. ಈ ಕೂಟದ ಎಲ್ಲ ಪಂದ್ಯಗಳು ಬೆಂಗಳೂರಿನ “ಕಂಠೀರವ ಒಳಾಂಗಣ ಕ್ರೀಡಾಂಗಣ’ದಲ್ಲಿ ನಡೆಯುವುದು. ಟೂರ್ನಿಯ ಆಯೋಜಕ...

ಮುಂದೆ ಓದಿ

ಅಕ್ಟೋಬರ್ 6ರಿಂದ ರಾಷ್ಟ್ರಪತಿ ಕೋವಿಂದ್ ಕರ್ನಾಟಕ ಪ್ರವಾಸ

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ ಅ.9ರವರೆಗೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ  ಬೆಂಗಳೂರು, ಮೈಸೂರು, ಚಾಮರಾಜನಗರ, ಶೃಂಗೇರಿ ಹಾಗೂ ಮಂಗಳೂರಿಗೆ ಭೇಟಿ...

ಮುಂದೆ ಓದಿ

ಚಿನ್ನದ ಬೆಲೆ ಕೊಂಚ ಇಳಿಕೆ: 10 ಗ್ರಾಂ ಬೆಲೆ 47,174 ರೂ.

ನವದೆಹಲಿ: ದೇಶದಲ್ಲಿ ಸೋಮವಾರ ಚಿನ್ನದ ಬೆಲೆ ಕೊಂಚ ಇಳಿಕೆ ಕಂಡು ಬಂದಿದೆ. 10 ಗ್ರಾಂ ಚಿನ್ನದ ಬೆಲೆ 47,174 ರೂ. ಆಗಿದೆ. ನವದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ...

ಮುಂದೆ ಓದಿ

ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ: ಜನಸಾಮಾನ್ಯರಿಗೆ ಬರೆ

ನವದೆಹಲಿ: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಗುರುವಾರ ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. 14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್...

ಮುಂದೆ ಓದಿ

ತೈಲೋತ್ಪನ್ನಗಳ ದರ: ಬೆಂಗಳೂರಿನಲ್ಲಿ 100.82 ರೂ., ನವದೆಹಲಿಯಲ್ಲಿ 97.56ರೂ. ಏರಿಕೆ

ನವದೆಹಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ. ಮಂಗಳವಾರ ದೇಶಾದ್ಯಂತ...

ಮುಂದೆ ಓದಿ

ಬೆಂಗಳೂರಿನಲ್ಲಿ ನೂರರ ಗಡಿಯಲ್ಲಿ ಪೆಟ್ರೋಲ್ ದರ… ಎಷ್ಟು ?

ನವದೆಹಲಿ: ದೇಶದಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 26 ಪೈಸೆ ಮತ್ತು ಡೀಸೆಲ್ ದರ 14 ಪೈಸೆಯಷ್ಟು ಏರಿಕೆಯಾಗಿದೆ. ಬುಧವಾರ ದೇಶಾದ್ಯಂತ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ...

ಮುಂದೆ ಓದಿ

ತೈಲ ದರ ಏರಿಕೆ: ಮುಂಬೈನಲ್ಲಿ 100 ರೂ, ಬೆಂಗಳೂರಿನಲ್ಲಿ 96.14 ರೂ,

ನವದೆಹಲಿ: ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್...

ಮುಂದೆ ಓದಿ

ಇಂದಿನ ಮನ್‌ ಕೀ ಬಾತ್‌’ನಲ್ಲಿ ಮುಂಬೈ ವೈದ್ಯ, ಕೆ.ಸಿ.ಜನರಲ್ ಆಸ್ಪತ್ರೆ ನರ್ಸ್‌ ಜತೆ ಸಂಭಾಷಿಸಿದ ಪ್ರಧಾನಿ ಮೋದಿ

ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ...

ಮುಂದೆ ಓದಿ

ರಾಮ ಮಂದಿರ ನಿರ್ಮಾಣ: ರಾಜ್ಯದಲ್ಲಿ ಫೆ.5 ರವರೆಗೆ ದೇಣಿಗೆ ಸಂಗ್ರಹ- ವಿಹಿಂಪ

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ...

ಮುಂದೆ ಓದಿ