Friday, 16th May 2025

deepavali special trains

ಚಿಕ್ಕಬಳ್ಳಾಪುರ- ಬೆಂಗಳೂರು: ಇಂದಿನಿಂದ ಆರು ರೈಲುಗಳ ಸಂಚಾರ ಆರಂಭ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನ ಹಳ್ಳಿಗೆ ಬಂದು ನಿಲ್ಲುತ್ತಿದ್ದವು. ಅಷ್ಟೂ ರೈಲುಗಳನ್ನು ಈಗ ಚಿಕ್ಕಬಳ್ಳಾಪುರದವರೆಗೂ ಸಂಚರಿಸಲು ಹಸಿರು ನಿಶಾನೆ ತೋರಲಾಗಿದೆ. ಬೆಂಗಳೂರಿ ನಿಂದ ದೇವನಹಳ್ಳಿವರೆಗೂ ಇದ್ದ ರೈಲು ಸಂಚಾರವನ್ನು ಕಂಟೋನ್ವೆಂಟ್ ನಿಂದ ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಲಾಗಿದೆ. ದೇವನಹಳ್ಳಿಯಿಂದ ಬೆಂಗಳೂರುವರೆಗೂ ಇದ್ದ ರೈಲು ಸಂಚಾರ ಚಿಕ್ಕಬಳ್ಳಾಪುರದಿಂದ ಕಂಟೋನ್ವೆಂಟ್‌ವರೆಗೂ ವಿಸ್ತರಿಸಲಾಗಿದೆ. ಭಾನುವಾರ ಹೊರತುಪಡಿಸಿ […]

ಮುಂದೆ ಓದಿ