ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ. ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾ ಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದಾರೆ. ಈ ವೇಳೆ ಗಂಟಲಿನಲ್ಲಿ ಮೀನಿನ ಮೂಳೆ […]
ದೇಶದ ಆರೋಗ್ಯ ಸುಧಾರಣೆಯಲ್ಲಿ ಇದೊಂದು ಹೊಸ ಮೈಲಿಗಲ್ಲಾಗಿದೆ. ಪ್ರಕ್ರಿಯ ಹಾಸ್ಪಿಟಲ್ಸ್ ಅಸಾಧಾರಣ ರೋಗಿಗಳ ಆರೈಕೆಗೆ ನಿರಂತರವಾಗಿ ಆದ್ಯತೆ...
ಗರ್ಭಾವಸ್ಥೆಯಲ್ಲಿ ಸ್ತನ ಕ್ಯಾನ್ಸರ್ ಸುಮಾರು 3 ಸಾವಿರ ಗರ್ಭಿಣಿಯರ ಪೈಕಿ ಒಬ್ಬರಲ್ಲಿ ಕಂಡುಬರುತ್ತದೆ ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ...
ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಸ್ವಾಮೀಜಿ ಅವರ ಸನ್ಯಾಸ ಧೀಕ್ಷೆ ಸುವರ್ಣ ಮಹೋತ್ಸವ ಬೆಂಗಳೂರು: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ...
ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ...
ನೆಲಮಂಗಲ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ದುರಾಗಿರುವ ಚುನಾವಣೆ ಪ್ರಕ್ರಿಯೆಯಲ್ಲಿ ತಾಲೂಕಿನ ಸರ್ಕಾರಿನೌಕರರು ನಾಮುಂದು ತಾಮುಂದು ಎಂದು ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ....
ವಾದಿರಾಜ್. ಬಿ ಮೂರು ಎಕರೆ ಪ್ರದೇಶದಲ್ಲಿ ಮರಗಳನ್ನು ಕಡಿಯಲು ಚಿಂತನೆ ಕೋರಮಂಗಲದಲ್ಲಿ ಮರ ಕಡೆದು ಸೈಟ್‌ಗಳನ್ನಾಗಿ ಪರಿವರ್ತಿಸಲು ಅಧಿಕಾರಿಗಳು ಸಿದ್ಧತೆ ಸ್ಥಳೀಯರಿಂದ ತೀವ್ರ ವಿರೋಧ ಬೆಂಗಳೂರು: ಅಭಿವೃದ್ಧಿಯ...
ಕೊಲೆಸ್ಟ್ರಾಲ್ ಪರೀಕ್ಷೆ ಕುರಿತು ಮಹತ್ವದ ಮಾಹಿತಿ ತಿಳಿಸಿದ ಬೆಂಗಳೂರು ವೈದ್ಯರು ಜಗತ್ತಿನಲ್ಲಿ ಸಂಭವಿಸುತ್ತಿರುವ ಬಹುತೇಕ ಮರಣಗಳಿಗೆ ಪ್ರಮುಖ ಕಾರಣ ಹೃದ್ರೋಗ. ಭಾರತದಲ್ಲಿ ಹೃದಯ ರೋಗದಿಂದ ಇಹಲೋಕ ತ್ಯಜಿಸುತ್ತಿರುವವರ...
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ ಆಯೋಜಿಸಲಾಗಿತ್ತು. ರೋಗಿಗಳ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಜಾಥಾಗೆ ವೈದ್ಯಕೀಯ ಕಾಲೇಜಿನ ಡೀನ್...
ಬೆಂಗಳೂರು: ಗೋವನ್ನು ರಾಷ್ಟ್ರದ ಮಾತೆ ಎಂದು ಘೋಷಿಸಲು ಜ್ಯೋತಿಶ್ ಪೀಠಾಧೀಶ್ವರ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಜಿ ಅವರು ಗೌಧ್ವಜ ಸ್ಥಾಪನಾ ಭಾರತ ಯಾತ್ರೆ ಕೈಗೊಂಡಿದ್ದು, ಅಕ್ಟೋಬರ್ 14 ರಂದು...