ಬಾಂಗ್ಲಾ ದೇಶದ ಸರ್ಕಾರ ಅಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸಿ, ಇಸ್ಕಾನ್ ಸ್ವಾಮೀಜಿಯನ್ನು ತಕ್ಷಣ ಬಿಡುಗಡೆ ಮಾಡಬೇಕು. ಹಿಂದುಗಳ ಮೇಲಿನ ದಾಳಿ ನಿಲ್ಲಿಸಲು ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Bangladesh Unrest: ಬಾಂಗ್ಲಾದೇಶದಲ್ಲಿ ಇಸ್ಕಾನ್ ಚಟುವಟಿಕೆಗಳನ್ನು ನಿಷೇಧಿಸಲು ಢಾಕಾ ಹೈಕೋರ್ಟ್ ನಿರಾಕರಿಸಿದೆ. ಈಗಾಗಲೇ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದೆ....
ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು (Bangladesh Government) ರಾಜತಾಂತ್ರಿಕ ಪುನರ್‌ರಚನೆ ಮಾಡುತ್ತಿದ್ದು ಭಾರತದ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಅಲ್ಲಿನ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು...