Wednesday, 14th May 2025

ನಾಳೆಯಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್ ಆರಂಭ

ಚಿತ್ತಗಾಂಗ್: ಚಟ್ಟೋಗ್ರಾಮ್‌ನಲ್ಲಿ ಡಿಸೆಂಬರ್ 14ರಂದು ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಿಂದ ಟೀಂ ಇಂಡಿಯಾ ಕಾಯಂ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ರೋಹಿತ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಚೇತೇಶ್ವರ ಪೂಜಾರ ಅವರಿಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ರೋಹಿತ್ ಶರ್ಮಾ ಇಲ್ಲದ ಕಾರಣ ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರು ಹಂಗಾಮಿ ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲು ಸಿದ್ಧರಾಗಿದ್ದಾರೆ. ಶುಭಮನ್ ಗಿಲ್ ಅವರು ತಮ್ಮ 11 ಪಂದ್ಯಗಳ ಟೆಸ್ಟ್ […]

ಮುಂದೆ ಓದಿ

ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಶವ ಪತ್ತೆ

ಢಾಕಾ(ಬಾಂಗ್ಲಾದೇಶ): ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಶವ ಕೆರಣಿಗಂಜ್‌ನ ಹಜರತ್‌ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶಿಮು...

ಮುಂದೆ ಓದಿ