Thursday, 15th May 2025

ನದಿಯಲ್ಲಿ ತೇಲುತ್ತಿದ್ದ 317 ಮೊಬೈಲ್‌ ಫೋನ್‌ ವಶ

ಕೋಲ್ಕತ್ತಾ: ಮಾಲ್ಡಾ ಜಿಲ್ಲೆ ಹಾಗೂ ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಂದಾಜು 38 ಲಕ್ಷ ರೂ. ಮೌಲ್ಯದ 317 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ಬಾಂಗ್ಲಾದೇಶಕ್ಕೆ ಕಳ್ಳ ಸಾಗಣೆಯಾಗುತ್ತಿದ್ದ ಈ ಮೊಬೈಲ್‌ಗಳು ಪಾಗ್ಲಾ ನದಿಯಲ್ಲಿ ತೇಲುತ್ತಿದ್ದವು. ಪ್ಲಾಸ್ಟಿಕ್‌ ಕಂಟೇನರ್‌ಗಳಲ್ಲಿ ಮೊಬೈಲ್‌ಗಳನ್ನು ಹಾಕಿ ಬಾಳೆ ದಿಂಡಿಗೆ ಕಟ್ಟಿ ಪಾಲ್ಗಾ ನದಿಯಲ್ಲಿ ತೇಲಿ ಬಿಡಲಾಗಿತ್ತು. ಏಕಕಾಲದಲ್ಲಿ ಇಷ್ಟು ಪ್ರಮಾಣದ ಬಾಳೆ ದಿಂಡುಗಳು ತೇಲುತ್ತಿರುವುದನ್ನು ಕಂಡು ಅನುಮಾನ ವ್ಯಕ್ತಪಡಿಸಿ ದಾಗ, ಅದರಲ್ಲಿ ಮೊಬೈಲ್‌ ಫೋನ್‌ಗಳಿರುವುದು ಪತ್ತೆಯಾಗಿದೆ. ದಕ್ಷಿಣ ಬಂಗಾಳ ಫ್ರಾಂಟಿಯರ್ 70 […]

ಮುಂದೆ ಓದಿ