Sunday, 11th May 2025

MLA Munirathna: ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕ.ದ.ಸ.ಸ ಪೊಲೀಸ್ ಠಾಣೆಗೆ ದೂರು

ಬಾಗೇಪಲ್ಲಿ: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ಪರಿಶಿಷ್ಟ ಜಾತಿಗೆ ಸೇರಿದ ಗುತ್ತಿಗೆದಾರ ನೊಬ್ಬನ ಬಳಿ ಅವಹೇಳನಕಾರಿಯಾಗಿ ಜಾತಿಯನ್ನು ನಿಂದಿಸಿ ಮಾತನಾಡಿದ ಪ್ರಕಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಶಾಸಕನನ್ನು ಬಂಧಿಸಬೇಕು ಹಾಗೂ ಕಾನೂನು ಕ್ರಮ ಕೈಗೊಳ್ಳಲು ಕಿರಣ್ ಕುಮಾರ್ ಆಗ್ರಹಿಸಿದರು. ಈತನ ವಿರುದ್ಧ ಕೇವಲ ಮೊಕದ್ದಮೆ ದಾಖಲಿಸಿಕೊಂಡರೆ ಸಾಲದು ಕೂಡಲೇ ಬಂಧಿಸಿ ಈತನ ಕಾನೂನು ಬಾಹಿರ ಹಾಗೂ ಅನೈತಿಕ, ಅಕ್ರಮ, ವ್ಯವಹಾರಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ದರು. […]

ಮುಂದೆ ಓದಿ