ನವದೆಹಲಿ: ಕೇಂದ್ರ ಸರ್ಕಾರವು ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ವೈಯಕ್ತಿಕ ಕಂಪ್ಯೂಟರ್‌ಗಳ ಆಮದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಿದೆ. ಲ್ಯಾಪ್‌ಟಾಪ್ ಮೊದಲಾದವುಗಳ ಆಮದನ್ನು ನಿರ್ಬಂಧಿಸಲಾಗುತ್ತದೆ. ಆಮದು ನಿರ್ಬಂಧಿತ ವಸ್ತುಗಳನ್ನು ನೀವು ಆಮದು ಮಾಡಲು ಬಯಸಿದರೆ ಮಾನ್ಯ ಪರವಾನ ಗಿಯ ಇರಬೇಕಾಗುತ್ತದೆ. ಪರವಾನಗಿ ಇದ್ದರೆ ಮಾತ್ರ ಆಮದಿಗೆ ಅವಕಾಶ ನೀಡಲಾಗು ತ್ತದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. “ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ವೈಯಕ್ತಿಕ ಕಂಪ್ಯೂಟರ್‌ಗಳು, ಎಚ್‌ಎಸ್‌ಎನ್ 8741 ಅಡಿಯಲ್ಲಿ ಬರುವ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳ ಆಮದನ್ನು […]