Saturday, 17th May 2025

Baraguru Ramachandrappa: ಬಹುತ್ವ ಸಂಸ್ಕೃತಿ ಉಳಿಯಬೇಕು: ಬರಗೂರು ರಾಮಚಂದ್ರಪ್ಪ

ತುಮಕೂರು: ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ, ಮಮತೆಗಳ  ಪರಂಪರೆ ಅಗತ್ಯ ಎಂದು ಸಾಹಿತಿ ಡಾ: ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.  ತುಮಕೂರು ದಸರಾ ಉತ್ಸವ ಅಂಗವಾಗಿ ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಪ್ರೊ.ಎಚ್.ಜಿ. ಸಣ್ಣಗುಡ್ಡಯ್ಯ ಹಾಗೂ ವೀಚಿ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಸಂವಾದಗೋಷ್ಠಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಂಪರೆ […]

ಮುಂದೆ ಓದಿ