Wednesday, 14th May 2025

ವಿಪಕ್ಷಗಳ ಸಭೆಯಲ್ಲಿ “ಪ್ರಧಾನಿ ಹುದ್ದೆ” ಕುರಿತು ಚರ್ಚೆ ನಡೆದಿಲ್ಲ: ಶರದ್ ಪವಾರ್

ಬಾರಾಮತಿ: ಪಾಟ್ನಾದಲ್ಲಿ ಕಳೆದ ವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ “ಪ್ರಧಾನಿ ಹುದ್ದೆ” ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಸೋಮವಾರ ಹೇಳಿದ್ದಾರೆ. ಹಣದುಬ್ಬರ, ನಿರುದ್ಯೋಗ ಮತ್ತು ಕೋಮುವಾದಿ ಶಕ್ತಿಗಳನ್ನು ಉತ್ತೇಜಿಸಲು ಕೆಲವು ಸ್ಥಳಗಳಲ್ಲಿ ಉದ್ದೇಶಪೂರ್ವಕ ಪ್ರಯತ್ನಗಳಂತಹ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ತಿಳಿಸಿದರು. ಪ್ರತಿಪಕ್ಷಗಳ ಸಭೆಯನ್ನು ಟೀಕಿಸಿದ್ದಕ್ಕಾಗಿ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ,ಪಕ್ಷಗಳ ಸಭೆಯ ಬಗ್ಗೆ ಬಿಜೆಪಿ ಏಕೆ ಚಿಂತಿಸು ತ್ತಿದೆ, ಅವರಿಗೆ ರಾಜಕೀಯ ಪ್ರಬುದ್ಧತೆಯ […]

ಮುಂದೆ ಓದಿ

ಗಡ್ಡ ಬೋಳಿಸಿಕೊಳ್ಳುವಂತೆ 100 ರೂ.ಗಳ ಮನಿ ಆರ್ಡರ್ ಬಂತು !

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂ.ಗಳ ಮನಿ ಆರ್ಡರ್ ಕಳುಹಿಸಿ ಕೊಟ್ಟಿರುವ ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಉದ್ದನೆಯ ಗಡ್ಡವನ್ನು ಬೋಳಿಸಿಕೊಳ್ಳಿ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂಬುದು...

ಮುಂದೆ ಓದಿ