Sunday, 11th May 2025

ಮುಂದಿನ ವಿಧಾನಸಭೆ ಚುನಾವಣೆ ನನಗೆ ಕೊನೆದ್ದು: ಶಾಸಕ ಯತ್ನಾಳ

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ವಂಶಪರಂಪರೆ ರಾಜಕೀಯ ಮುಗಿಯಬೇಕಿದೆ. ಹೀಗಾಗಿ, ಮುಂದಿನ ವಿಧಾನಸಭೆ ಚುನಾವಣೆ ನನ್ನ ಕೊನೆ ಚುನಾವಣೆ ಆಗಲಿದೆ ಎಂದು ವಿಜಯಪುರದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣ ಅಸಾಧ್ಯವಾಗಿದೆ. ಅಪ್ಪಾಜಿ ಎನ್ನಬೇಕು, ಹಣ ಬಲ ಬೇಕು, ಮೇಲಿನವರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಸಬೇಕು. ಹೀಗಾಗಿ 2028 ರ ವಿಧಾನಸಭೆ ಚುನಾವಣೆ ಬಳಿಕ ಪರೋಕ್ಷವಾಗಿ ಸಕ್ರಿಯ ರಾಜಕೀಯ ನಿವೃತ್ತಿ ಎಂದು ಘೋಷಿಸಿದರು. ಬಾಗಲಕೋಟೆ ಕ್ಷೇತ್ರದಲ್ಲಿ ಹಾಲಿ ಸಂಸದ ಪಿ.ಸಿ.ಗದ್ದೀಗೌಡರ ಸಮರ್ಥರಿದ್ದು, ಬರುವ […]

ಮುಂದೆ ಓದಿ