Saturday, 10th May 2025

Basavaraja Bommai

Karnataka Bypoll Results: ಕಾಂಗ್ರೆಸ್‌ನ ಅಧಿಕಾರ-ಹಣದ ಪ್ರಭಾವದಿಂದ ಬಿಜೆಪಿಗೆ ಹಿನ್ನಡೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ (Karnataka Bypoll Results) ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್‌ನವರು (Congress) ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ, ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ […]

ಮುಂದೆ ಓದಿ

Shiggaon By Election

Shiggaon By Election: ಇಡೀ ಭಾರತವನ್ನು ಹಿಂದುತ್ವದ ಪ್ರಯೋಗ ಶಾಲೆ ಮಾಡುತ್ತೇವೆ; ಯತ್ನಾಳ್‌ ಆವಾಜ್‌

ನಮ್ಮ ಧರ್ಮ, ದೇಶ ಉಳಿಯಬೇಕೆಂದರೆ ಹಿಂದೂಗಳು ಎಲ್ಲರೂ ಒಟ್ಟಾಗಬೇಕು. ಭರತ್ ಬೊಮ್ಮಾಯಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ...

ಮುಂದೆ ಓದಿ

caste Census

Caste Census: ಅಧಿಕಾರ ಕಳೆದುಕೊಳ್ಳೋ ಭಯದಿಂದ ಜಾತಿ ಗಣತಿ ಅಸ್ತ್ರ: ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

Caste Census: ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಜಿ ಸಿಎಂ ಬಸವರಾಜ...

ಮುಂದೆ ಓದಿ

Basavaraja Bommai

Basavaraja Bommai: ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ! ಬೊಮ್ಮಾಯಿ ಗೇಲಿ

ಸಿಎಂ ಸಿದ್ದರಾಮಯ್ಯ ಅವರು ಮೊದಲು ತಮ್ಮ ಸಚಿವ ಸಂಪುಟ ಸರಿ ಮಾಡಿಕೊಳ್ಳಬೇಕು. ಆಮೇಲೆ ತನ್ನಿಂದ ತಾನೇ ಆಡಳಿತ ಬಿಗಿಯಾಗತ್ತದೆ. ಒಬ್ಬ ಮಂತ್ರಿಯೂ ಅಭಿವೃದ್ಧಿ ಬಗ್ಗೆ ಗಮನ ಹರಿಸ್ತಿಲ್ಲ....

ಮುಂದೆ ಓದಿ

Basavaraj Bommai
Basavaraj Bommai: ಮಹದಾಯಿ ಹಿನ್ನಡೆಗೆ ಕಾಂಗ್ರೆಸ್‌ನವರೇ ಕಾರಣ: ಬಸವರಾಜ ಬೊಮ್ಮಾಯಿ

Basavaraj Bommai: ಮಹಾದಾಯಿ ಯೋಜನೆ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ನೀಡಿರುವ ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ...

ಮುಂದೆ ಓದಿ