Sunday, 11th May 2025

Bommai

ಬೊಮ್ಮಾಯಿ ನೇತೃತ್ವದಲ್ಲಿ ನ.27ರಂದು ಜಿಎಸ್‌ಟಿ ಸಭೆ

ನವದೆಹಲಿ: ಜಿಎಸ್‌ಟಿಯ ಹಾಲಿ ಇರುವ ಹಂತಗಳ ಬಗ್ಗೆ ಪರಿಶೀಲಿಸುವ ನಿಟ್ಟಿನಲ್ಲಿ ಸಚಿವರ ಗುಂಪಿನ ಸಭೆ ನ.27ರಂದು ನಡೆಯಲಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಜಿಎಸ್‌ಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸುವ ನಿಟ್ಟಿನಲ್ಲಿ, ಹಾಲಿ ಇರುವ ತೆರಿಗೆ ಸ್ಲ್ಯಾಬ್ ಗಳ ಬಗ್ಗೆ ಮತ್ತು ಇತರ ವಿಚಾರಗಳ ಬಗ್ಗೆ ಪರಾಮರ್ಶೆ ನಡೆಸಲಿದೆ. ಶೇ.12 ಮತ್ತು ಶೇ.18ರ ತೆರಿಗೆ ಹಂತಗಳನ್ನು ವಿಲೀನಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಹಲವು ವಸ್ತುಗಳಿಗೆ ತೆರಿಗೆ […]

ಮುಂದೆ ಓದಿ

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಅಭ್ಯರ್ಥಿಗಳ ಪಟ್ಟಿ ಗುರುವಾರ ಸಂಜೆ ಅಥವಾ ಶುಕ್ರವಾರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಚಹೇಳಿದರು. ಎರಡು ಜಿಲ್ಲೆಗಳನ್ನು...

ಮುಂದೆ ಓದಿ

ಬಿಟ್ ಕಾಯಿನ್ ಚಿಂತೆ ಬಿಡಿ, ದಿಟ್ಟತನದಿಂದ ಕೆಲಸ ಮುಂದುವರೆಸಿ: ಪ್ರಧಾನಿ ಮೋದಿ ಅಭಯ

ನವದೆಹಲಿ: ಸಿಎಂ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಜೊತೆ ಯಾವುದೇ ಚರ್ಚೆ ಆಗಿಲ್ಲ. ನಾನೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆ. ಆದರೆ ಬಿಟ್...

ಮುಂದೆ ಓದಿ

ಇಳಿಕೆ ಕಂಡ ತೈಲ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾ ಗಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5...

ಮುಂದೆ ಓದಿ

ಪೆಟ್ರೋಲ್, ಡೀಸೆಲ್ ಮೇಲೆ  7 ರು. ತೆರಿಗೆ ಇಳಿಕೆ: ನಾಳೆಯಿಂದಲೇ ಜಾರಿ

ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ...

ಮುಂದೆ ಓದಿ

ಅಭಿಮಾನಿಯಂತೆ ವರ್ತಿಸಿದ ಕಾಮನ್‌ಮ್ಯಾನ್‌

ಮೂರು ದಿನವೂ ಕುಟುಂಬದ ಆಪ್ತರಂತೆ ವರ್ತಿಸಿದ ಬೊಮ್ಮಾಯಿ ಅಹಿತಕರ ಘಟನೆ ನಡೆಯದಂತೆ ಅಪ್ಪು ಅಂತ್ಯಸಂಸ್ಕಾರದ ಹೊಣೆ ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ಪುನೀತ್ ಸಾವಿಗೆ ಇಡೀ...

ಮುಂದೆ ಓದಿ

ವಿಪಕ್ಷದವರು ಈ ರೀತಿ ಹೇಳುವುದು ರೆಡಿಮೇಡ್‌ ಕಾಮನ್‌ ಡೈಲಾಗ್‌: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ: ಕೋವಿಡ್ ಲಸಿಕೆಯನ್ನು ಟೀಕಿಸುವ ಸಿದ್ದರಾಮಯ್ಯ ಅವರಿಗೆ 100 ಕೋಟಿ ಡೋಸ್‌ ಲಸಿಕೆ ಪಡೆದ ಜನರೇ ಎದ್ದುನಿಂತು ಉತ್ತರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು....

ಮುಂದೆ ಓದಿ

ಬೆಂಗಳೂರಿಗೆ ಸಾಮ್ರಾಟರೇ ಬೇಡ

ನಗರದ ಶಾಸಕರ ಪಕ್ಷಾತೀತ ಒತ್ತಾಯ ಮುಖ್ಯಮಂತ್ರಿ ಬಳಿ ಉಸ್ತುವಾರಿ ಉಳಿಸಿಕೊಳ್ಳಲು ನಿರ್ಧಾರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜಧಾನಿ ಬೆಂಗಳೂರಿಗೆ ಸಾಮ್ರಾಟರೇ ಬೇಡ. ಇದು ಬೆಂಗಳೂರಿನ...

ಮುಂದೆ ಓದಿ

ಗಡಿಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ

ಸಿ.ಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ...

ಮುಂದೆ ಓದಿ

ನಾಡಗೀತೆ ಹಾಡುವ ಸಮಯದ ಮಿತಿ 2.14 ಸೆಕೆಂಡ್

ಬೆಂಗಳೂರು : ಕನ್ನಡಿಗರ ದಶಕಗಳ ಕಾಲದ ಒತ್ತಾಯಕ್ಕೆ ಮಣಿದು ನಾಡಗೀತೆ ಹಾಡುವ ಸಮಯದ ಮಿತಿಯನ್ನು 2.14 ಸೆಕೆಂಡ್ ಗಳಿಗೆ ಸೀಮಿತಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂತಿಮ...

ಮುಂದೆ ಓದಿ