ಅನ್‌ಲಕ್ಕಿ ಮನೆ ಬೇಡ ಎನ್ನುತ್ತಿರುವ ಸಚಿವರು ಅರ್ಧಕ್ಕೆ ಅಧಿಕಾರ ಕಳೆದುಕೊಳ್ಳುವ ಆತಂಕ ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರ ಸರಕಾರ ಅಧಿಕಾರಕ್ಕೆ ಬಂದು, ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೀಗ ಸಚಿವರಿಗೆ ಸರಕಾರದಿಂದ ಅಧಿಕೃತ ನಿವಾಸದ ವಿಷಯದಲ್ಲಿ ಕೆಲ ಗೊಂದಲಗಳು ಶುರುವಾಗಿದ್ದು, ಕೆಲ ನಿವಾಸಗಳು ತಮಗೆ ಬೇಡ ಎನ್ನುವ ಮಾತುಗಳನ್ನು ಸಚಿವರು ಆಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಸಚಿವರಿಗೆ ಅಧಿಕೃತ ನಿವಾಸಗಳನ್ನು ನೀಡಲಾಗುತ್ತದೆ. ಆದರೆ ಕೆಲ ಬಂಗಲೆಗಳಿಗೆ ಹೋದರೆ ಅವಧಿ ಪೂರ್ಣಗೊಳಿಸುವುದಿಲ್ಲ. […]
ಬೆಂಗಳೂರು/ರಾಯಚೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಅವರ ನಿವಾಸದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಶಿವರಾಮೇಗೌಡರ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಅತಿ ಶೀಘ್ರದಲ್ಲೇ ಕಾಮಗಾರಿ...
ಪ್ರಚಲಿತ ರಮೇಶ್ ಬಾಬು, ವಿಧಾನ ಪರಿಷತ್ ಮಾಜಿ ಸದಸ್ಯ ಬಸಣ್ಣ ಅಲಿಯಾಸ್ ಬಸವರಾಜ ಬೊಮ್ಮಾಯಿ ಈ ರಾಜ್ಯದ ನೂತನ ಮುಖ್ಯಮಂತ್ರಿ. ಆತ್ಮೀಯರಿಂದ ಹಾಗೂ ಕ್ಷೇತ್ರದ ಜನರಿಂದ ಬಸಣ್ಣ...
ನವದೆಹಲಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಶುಕ್ರವಾರ ಮಧ್ಯಾಹ್ನ ಪ್ರದಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸಿಎಂ ಬಸವರಾಜ...
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ ದಿನವೇ ವಿಶ್ವವಾಣಿ ಕ್ಲಬ್ ಹೌಸ್ ಸಂವಾದದಲ್ಲಿ ಭಾಗವಹಿಸುವ ಮೂಲಕ ಸಂಚಲನ ಮೂಡಿಸಿದರು. ಬುಧವಾರ ಸಂಜೆ...
ಹುಮ್ನಾಬಾದ್: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು...
ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಕಟ್ಟಡ “ಉಗ್ರಾಣ ಭವನ” ವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ...