Friday, 16th May 2025

Basanagouda Patil Yatnal

R T Vittalmurthy Column: ಮೌನವಾಗಿರಲು ನಿರ್ಧರಿಸಿದ ಯತ್ನಾಳ್‌

ಮೂರ್ತಿಪೂಜೆ ಆರ್‌.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಆರು ತಿಂಗಳು ಮೌನವಾಗಿರಲು ನಿರ್ಧರಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ನೀಡಿದ ಸೂಚನೆಯೇ ಇದಕ್ಕೆ ಕಾರಣ. ಇತ್ತೀಚೆಗೆ ದಿಲ್ಲಿ ದಂಡಯಾತ್ರೆ ಕೈಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯತ್ನಾಳ್ ಆಂಡ್ ಗ್ಯಾಂಗಿನ ವಿರುದ್ಧ ದೂರು ನೀಡಿದ್ದರಲ್ಲ, ಈ ಸಂದರ್ಭದಲ್ಲಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಅವರು ಅಮಿತ್ ಶಾ ಮತ್ತು ನಡ್ಡಾ ಅವರನ್ನು ಒತ್ತಾಯಿಸಿದ್ದರು. ‘ಪದೇಪದೆ ನಮ್ಮ ವಿರುದ್ಧ ಆರೋಪ […]

ಮುಂದೆ ಓದಿ