Thursday, 15th May 2025

ಮಹಾರಾಷ್ಟ್ರ ಬ್ರೇಕಿಂಗ್: 400 ಜನರಿಂದ 16 ವರ್ಷದ ವಿವಾಹಿತೆ ಅತ್ಯಾಚಾರ

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 16 ವರ್ಷದ ವಿವಾಹಿತ ಬಾಲಕಿಯ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರ ವೆಸಗಿದ್ದಾರೆ. ದೂರು ದಾಖಲಿಸಲು ಪ್ರಯತ್ನಿಸಿದಾಗ ಪೋಲೀಸರೂ ಸಹ ಆಕೆಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅತ್ಯಾಚಾರ ಮತ್ತು ಕಿರುಕುಳ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಬೀಡ್‌ನ ಪೊಲೀಸ್ ವರಿಷ್ಠಾಧಿಕಾರಿ […]

ಮುಂದೆ ಓದಿ