Saturday, 10th May 2025

Congress session

Congress session: ಬೆಳಗಾವಿಯಲ್ಲಿ ಕಾಶ್ಮೀರದ ತಿರುಚಿದ ನಕ್ಷೆ ಪ್ರದರ್ಶಿಸಿ ಕಾಂಗ್ರೆಸ್ ಅಗೌರವ:‌ ಬಿಜೆಪಿ ಆರೋಪ

ಬೆಳಗಾವಿ: ಬೆಳಗಾವಿ (Belagavi news) ಅಧಿವೇಶನ ಶತಮಾನೋತ್ಸವದಲ್ಲಿ (Congress session) ತಿರುಚಿದ ಕಾಶ್ಮೀರದ (Kashmir) ನಕ್ಷೆ ಪ್ರದರ್ಶಿಸಿ ಕಾಂಗ್ರೆಸ್‌ ಪಕ್ಷ ಭಾರತಕ್ಕೆ ಅಗೌರವ ತೋರಿದೆ ಎಂದು ಬಿಜೆಪಿ (BJP) ಆರೋಪಿಸಿದೆ. ಕಾಂಗ್ರೆಸ್‌ ನಗರದಾದ್ಯಂತ ಪ್ರದರ್ಶಿಸಿರುವ ಬ್ಯಾನರ್-‌ ಫ್ಲೆಕ್ಸ್‌ಗಳಲ್ಲಿ ಭಾರತದೊಳಗಿನ ಕಾಶ್ಮೀರದ ಭಾಗವನ್ನು ಪಾಕ್‌ಗೆ ಸೇರಿದೆ ಎನ್ನುವಂತೆ ತೋರಿಸಲಾಗಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿಯ ಕರ್ನಾಟಕದ ಸೋಶಿಯಲ್‌ ಮೀಡಿಯಾ ಎಕ್ಸ್‌ ಹ್ಯಾಂಡಲ್‌ನಲ್ಲಿ ಇದನ್ನು ಟೀಕಿಸಲಾಗಿದೆ. “ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ Indian National Congress […]

ಮುಂದೆ ಓದಿ

Child death: ಕಾರು ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಅಸುನೀಗಿದ 2 ವರ್ಷದ ಮಗು

ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರ ದುರಂತವೊಂದು ನಡೆದಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಚಕ್ರಕ್ಕೆ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ (Child death) ಘಟನೆ...

ಮುಂದೆ ಓದಿ

congress session

Congress Session: ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ, ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧೀಜಿ (Mahatma Gandhi) ಅಧ್ಯಕ್ಷತೆಯಲ್ಲಿ ನಡೆದ 39ನೇ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ (Congress session centenary) ಆಚರಣೆಗೆ ಬೆಳಗಾವಿ ನಗರ (Belagavi news)...

ಮುಂದೆ ಓದಿ

CT Ravi Case

CT Ravi Case: ಸಿ.ಟಿ. ರವಿ ಪ್ರಕರಣದಲ್ಲಿ ಕರ್ತವ್ಯ ಲೋಪ; ಖಾನಾಪುರ ಠಾಣೆಯ ಸಿಪಿಐ ಸಸ್ಪೆಂಡ್‌

CT Ravi Case: ಸಿ.ಟಿ.ರವಿ ಅವರು ಖಾನಾಪುರ ಪೊಲೀಸ್ ಠಾಣೆಯಲ್ಲಿದ್ದಾಗ ಬಿಜೆಪಿ ನಾಯಕರನ್ನು ಒಳಗೆ ಬರಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು...

ಮುಂದೆ ಓದಿ

Soldier Death
Soldier Death: ಸೇನಾ ವಾಹನ ಕಂದಕಕ್ಕೆ ಉರುಳಿ ಬೆಳಗಾವಿಯ ಯೋಧ ಸಾವು

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು (Soldier Death) ಮೃತಟ್ಟಿದ್ದಾರೆ. ಇದರಲ್ಲಿ ಬೆಳಗಾವಿ (Belagavi news)...

ಮುಂದೆ ಓದಿ

Belagavi News
Belagavi News: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ; ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಟಿ ರವಿ (CT Ravi) ಅವರನ್ನು ವಿಧಾನ ಪರಿಷತ್‌...

ಮುಂದೆ ಓದಿ

Crime News: 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ; ಬೆಳಗಾವಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ

Crime News: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, 9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ...

ಮುಂದೆ ಓದಿ

High Court Circuit Bench: ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ; ಸಿಎಂಗೆ ಐವನ್ ಡಿಸೋಜಾ ನಿಯೋಗ ಮನವಿ

High Court Circuit Bench: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಆದರೆ, ಕರಾವಳಿ ಜಿಲ್ಲೆಗಳು ಹಾಗೂ ಕೊಡಗು ಜಿಲ್ಲೆ ವ್ಯಾಪ್ತಿಗೆ...

ಮುಂದೆ ಓದಿ

Soldier Dies
Soldier Dies: ಲಡಾಖ್​ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಸಾವು

Soldier Dies: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಯೋಧ, ಲಡಾಖ್​ನಲ್ಲಿ ಗುಡ್ಡ ಕುಸಿದು...

ಮುಂದೆ ಓದಿ

CM Siddaramaiah
CM Siddaramaiah: ಆಲಮಟ್ಟಿ ಡ್ಯಾಂ ಎತ್ತರ 524.26 ಮೀ.ಗೆ ಹೆಚ್ಚಳ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಬದ್ಧ: ಸಿಎಂ

CM Siddaramaiah: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದ್ದಾರೆ. ಜಮೀನು ಕಳೆದುಕೊಳ್ಳುವ ರೈತರಿಗೆ...

ಮುಂದೆ ಓದಿ