Sunday, 11th May 2025

ramesh jarkiholi

ಬಿಜೆಪಿಗೆ ಬಿಸಿ ತುಪ್ಪವಾದ ಜಾರಕಿಹೊಳಿ ಕುಟುಂಬದ ನಡೆ

ವಿಶ್ವವಾಣಿ ವಿಶೇಷ ಶಿಸ್ತು ಕ್ರಮ ಕೈಗೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ, ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಪರಿಸ್ಥಿತಿಯಲ್ಲಿ ಪ್ರಮುಖರು ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಳಗಾವಿಯಿಂದ ಜಾರಕಿಹೊಳಿ ಕುಟುಂಬದ ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ಇದೀಗ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದಕ್ಕೆ ಕಾರಣ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿಗೆ ಬೆಂಬಲವಾಗಿ ನಿಂತಿರುವುದು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾರಣವಾಗಿರುವ ರಮೇಶ್ ಜಾರಕಿ ಹೊಳಿ ವಿರುದ್ಧ ಕ್ರಮ ಕೈಗೊಳ್ಳುವ ಪರಿಸ್ಥಿತಿಯಲ್ಲಿ ಪಕ್ಷ ಇಲ್ಲ. ಇದು […]

ಮುಂದೆ ಓದಿ