Sunday, 11th May 2025

ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಅವಳಿ ನಗರಗಳಾದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಈಗಾಗಲೇ ಘೋಷಣೆ ಮಾಡಿದೆ. ಮೂರು ಮಹಾನಗರ ಪಾಲಿಕೆಯಲ್ಲಿ ಇಂದಿನಿಂದ (ಆಗಸ್ಟ್ 16) ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಆ.23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾ ಗಿದ್ದು, ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಕಳೆದ ಎರಡು ವರ್ಷಗಳಿಂದ ನಗರ ಪಾಲಿಕೆ ಚುನಾವಣೆಗಳು ನೆನೆಗುದಿಗೆ ಬಿದ್ದಿದ್ದವು. ಹುಬ್ಬಳ್ಳಿ- ಧಾರವಾಡದ 82 ವಾರ್ಡ್​ಗಳಲ್ಲಿ […]

ಮುಂದೆ ಓದಿ