Sunday, 11th May 2025

RG Kar Hospital

RG Kar Hospital : ಕೊಲ್ಕೊತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ನಡೆದ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್‌ ಸಿಬಿಐ ವಶಕ್ಕೆ

RG Kar Hospital : ಆಗಸ್ಟ್ 9 ರಂದು ಆರ್‌ಜಿ  ಕಾರ್ ಆಸ್ಪತ್ರೆಯ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಘೋಷ್ ಅವರನ್ನು ಸಿಬಿಐನ ಸಾಲ್ಟ್ ಲೇಕ್ ಕಚೇರಿಯಲ್ಲಿ 15 ನೇ ದಿನವೂ ಪ್ರಶ್ನಿಸಲಾಗಿತ್ತು. ನಂತರ  ಸಿಬಿಐನ ಭ್ರಷ್ಟಾಚಾರ ವಿರೋಧಿ ವಿಭಾಗವನ್ನು ಹೊಂದಿರುವ ಕೋಲ್ಕತ್ತಾದ ನಿಜಾಮ್ ಪ್ಯಾಲೇಸ್ ಕಚೇರಿಗೆ ಕರೆದೊಯ್ದು  ಅವರನ್ನು ಬಂಧಿಸಲಾಗಿದೆ ಎಂದು ಪ್ರಕಟಿಸಿದೆ

ಮುಂದೆ ಓದಿ