Wednesday, 14th May 2025

Celebrity Interview

Celebrity Interview: ದುಬೈನಲ್ಲಿ ನಡೆದ ಬಾಡಿ ಬಿಲ್ಡಿಂಗ್‌ ಸ್ಪರ್ಧೆಯಲ್ಲಿ ಬಂಗಾರ ಗೆದ್ದ ಸೂಪರ್‌ ಮಾಡೆಲ್‌ ಜ್ಯೋತ್ಸ್ನಾ

Celebrity Interview: ಇದುವರೆಗೂ ಫ್ಯಾಷನ್‌ ಲೋಕದಲ್ಲಿ ಗುರುತಿಸಿಕೊಂಡಿದ್ದ ಜ್ಯೋತ್ಸ್ನಾ ವೆಂಕಟೇಶ್‌, ದುಬೈನಲ್ಲಿ ನಡೆದ ಬಾಡಿ ಬಿಲ್ಡಿಂಗ್‌ ಸ್ಪರ್ಧೆಯಲ್ಲಿ ಬಂಗಾರದ ಪದಕ ಗೆದ್ದು, 40 ಪ್ಲಸ್‌ ವಿಭಾಗದಲ್ಲಿ ರಾಷ್ಟ್ರದ ಮೊದಲ ಮಹಿಳೆಯೆಂಬ ಬಿರುದಿಗೆ ಭಾಜನರಾಗಿದ್ದಾರೆ. ಫ್ಯಾಷನ್‌ ಜರ್ನಿಯಿಂದ ಈ ಕ್ಷೇತ್ರಕ್ಕೆ ಎಂಟ್ರಿ ನೀಡಿ ಯಶಸ್ವಿಯಾದ ಅನುಭವವನ್ನು ವಿಶ್ವವಾಣಿ ಡಿಜಿಟಲ್‌ ನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

ಮುಂದೆ ಓದಿ

MB Patil

MB Patil: ಎಂಇಐ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳಿಗೆ ಜಮೀನು ಒದಗಿಸಲು ಕ್ರಮ: ಎಂ.ಬಿ. ಪಾಟೀಲ್‌

MB Patil: ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಎಂಇಐ) ಸಂಸ್ಥೆಯು ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳನ್ನು ತೆರೆಯಲು ತಲಾ ಒಂದು...

ಮುಂದೆ ಓದಿ

CN Ashwathanarayana

CN Ashwathanarayana: ನಾಗಮಂಗಲದಲ್ಲಿ ರಾಜಕೀಯ, ತುಷ್ಟೀಕರಣದಿಂದ ಗಲಭೆ: ಡಾ. ಅಶ್ವತ್ಥನಾರಾಯಣ್

CN Ashwathanarayana: ನಾಗಮಂಗಲದಲ್ಲಿ ಅದ್ಭುತವಾದ ಸೌಹಾರ್ದತೆ ಇತ್ತು. ಕಾಲಕಾಲದಲ್ಲಿ ರಾಜಕೀಯದ ಹಸ್ತಕ್ಷೇಪ, ವಿಭಜನೆಯ ರಾಜಕಾರಣ ಮತ್ತು ತುಷ್ಟೀಕರಣದ ಕಾರಣದಿಂದ ಗಲಭೆ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್....

ಮುಂದೆ ಓದಿ

Priyank Kharge

Priyank Kharge: ಅಮೆರಿಕ-ಕರ್ನಾಟಕ ನಡುವೆ ಸಿಸ್ಟರ್ ಸಿಟಿ ಪ್ರಸ್ತಾಪ; ಯು.ಎಸ್ ರಾಯಭಾರಿ ಜತೆ ಪ್ರಿಯಾಂಕ್ ಖರ್ಗೆ ಚರ್ಚೆ

ಬೆಂಗಳೂರಿನಲ್ಲಿ (Priyank Kharge) ಯು.ಎಸ್ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನವದೆಹಲಿಯಲ್ಲಿರುವ ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ...

ಮುಂದೆ ಓದಿ

Bengaluru power cut
Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆವಿಎ ಸಹಕಾರ ನಗರದಲ್ಲಿ ಟ್ರಾನ್ಸ್‌ಫಾರ್ಮರ್‌ 1,2 ಮತ್ತು 3 ಮತ್ತು 66 ಕೆವಿ ಬಸ್‌ ನಿರ್ವಹಣಾ ಕಾರ್ಯ ಕೈಗೊಳ್ಳುವ (Bengaluru Power Cut)...

ಮುಂದೆ ಓದಿ

CM Siddaramaiah
CM Siddaramaiah: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವಿನ ಭರವಸೆ ನೀಡಿದ ಸಿದ್ದರಾಮಯ್ಯ

1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ...

ಮುಂದೆ ಓದಿ

Eshwar Khandre
Eshwar Khandre: 700 ಕೋಟಿ ರೂ. ಮೌಲ್ಯದ ಅರಣ್ಯ ಭೂ ಒತ್ತುವರಿ! ಮರು ವಶಕ್ಕೆ ಸಚಿವರ ಸೂಚನೆ

ಬೆಂಗಳೂರು ಪೂರ್ವ ತಾಲೂಕು (Eshwar Khandre) ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು...

ಮುಂದೆ ಓದಿ

Golden saree fashion
Golden Saree Fashion: ಗೋಲ್ಡನ್‌ ಸೀರೆಯಲ್ಲಿ ಸೆಲೆಬ್ರಿಟಿಯಂತೆ ಕಾಣಿಸಲು 5 ಸಿಂಪಲ್‌ ಐಡಿಯಾಗಳಿವು!

ಗೋಲ್ಡನ್‌ ಸೀರೆಯಲ್ಲಿ (Golden saree fashion) ನೀವೂ ಕೂಡ ಸೆಲೆಬ್ರೆಟಿಯಂತೆ ಕಾಣಿಸಬಹುದು. ಅದಕ್ಕಾಗಿ ಸೀರೆಯ ಆಯ್ಕೆ ಹೇಗಿರಬೇಕು? ಎಂಬುದರ ಬಗ್ಗೆ ಸೀರೆ ಸ್ಟೈಲಿಸ್ಟ್ ದಿಶಾ ಸಿಂಪಲ್ಲಾದ...

ಮುಂದೆ ಓದಿ

CM Siddaramaiah
CM Siddaramaiah: ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ; ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ

ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ (CM Siddaramaiah) ಮಾದರಿಗಳು ಮತ್ತು ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ...

ಮುಂದೆ ಓದಿ

R Ashok
R Ashok: ಕಾಂಗ್ರೆಸ್‌ ಸರ್ಕಾರದ ಮತ್ತೊಂದು ʼಅದ್ಧೂರಿʼ ಹಗರಣಕ್ಕೆ ದಸರಾ ವೇದಿಕೆಯಾಗದಿರಲಿ; ಆರ್‌. ಅಶೋಕ್‌ ವ್ಯಂಗ್ಯ

ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ (R Ashok) ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್‌ ಸರ್ಕಾರದದ ಮತ್ತೊಂದು ಅದ್ಧೂರಿ...

ಮುಂದೆ ಓದಿ