ಬೆಂಗಳೂರು: ಎರಡನೇ ಆವೃತ್ತಿಯ ಬೆಂಗಳೂರು ಹಬ್ಬ (Bengaluru Habba) 2024 ಇದೇ ನವೆಂಬರ್ 30ರಿಂದ ಡಿಸೆಂಬರ್ 15ರ ತನಕ ನಡೆಯಲಿದೆ. ವಿಧಾನಸೌಧದ (bengaluru news) ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನಾಳೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಹಬ್ಬಕ್ಕೆ ಈಗಾಗಲೇ ಸಿದ್ಧತೆ ನಡೆದಿದ್ದು, ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ. ನವೆಂಬರ್ 30ರಂದು ಅದ್ಧೂರಿಯಾಗಿ ಚಾಲನೆ […]