Saturday, 10th May 2025

accident

Road Accident: ಬೆಂ-ಮೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ದಂಪತಿ ಸೇರಿ ಮೂವರ ದುರ್ಮರಣ

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ (Bengaluru Mysuru Highway) ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ಮಧ್ಯ ಭೀಕರ ಅಪಘಾತ (Road Accident) ನಡೆದಿದ್ದು, ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಶಿವಾಜಿ ನಗರದ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ದಂಪತಿ ಹಾಗೂ ಚಾಲಕ ಮೃತಪಟ್ಟಿದ್ದಾರೆ. ಲಿಯಾಕತ್ (48) ಅಸ್ಮ (38) ನೂರ್ (46) ಎನ್ನುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರ ತಾಲೂಕಿನ ಸಂಗಮದೊಡ್ಡಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರು […]

ಮುಂದೆ ಓದಿ