Wednesday, 14th May 2025

ರಸಾಯನಶಾಸ್ತ್ರ: ಬೆಂಜಮಿನ್ ಲಿಸ್ಟ್, ಮ್ಯಾಕ್‌ಮಿಲನ್‌’ಗೆ ನೊಬೆಲ್ ಪ್ರಶಸ್ತಿ ಗರಿ

ಸ್ಟಾಕ್‌ಹೋಮ್: ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜರ್ಮನಿಯ ಬೆಂಜಮಿನ್ ಲಿಸ್ಟ್ ಮತ್ತು ಯುಎಸ್ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಡೇವಿಡ್ ಡಬ್ಲ್ಯೂಸಿ ಮ್ಯಾಕ್‌ಮಿಲನ್‌ ಅವರಿಗೆ ನೀಡಲಾಗಿದೆ. ರಸಾಯನಶಾಸ್ತ್ರದಲ್ಲಿ ಅಸಿಮ್ಮೆಟ್ರಿಕ್ ಆರ್ಗನೊಕಟಾಲಿಸಿಸ್ ಅಭಿವೃದ್ಧಿಗಾಗಿ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ವಿಜ್ಞಾನ ಪ್ರಸಕ್ತ ಸಾಲಿನ ನೊಬೆಲ್ ಪ್ರಶಸ್ತಿ ಘೋಷಿಸಿದೆ. ಬೆಂಜಮಿನ್ ಲಿಸ್ಟ್ ಮತ್ತು ಡೇವಿಡ್ ಮ್ಯಾಕ್‌ಮಿಲನ್‌ಗೆ ರಸಾಯನಶಾಸ್ತ್ರದಲ್ಲಿ 2021 ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದ್ದು, ಆಣ್ವಿಕ ನಿರ್ಮಾಣಕ್ಕಾಗಿ ನಿಖರವಾದ ಹೊಸ ಉಪಕರಣ ಆರ್ಗನೊಕಟಾಲಿಸಿಸ್ ಅಭಿವೃದ್ಧಿಪಡಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಸಾವಯವ ವೇಗವರ್ಧಕಗಳನ್ನು ರಾಸಾಯನಿಕ ಪ್ರತಿಕ್ರಿಯೆಗಳ […]

ಮುಂದೆ ಓದಿ