Monday, 12th May 2025

ವಿರಾಟ್ ಕೊಹ್ಲಿ – ವಿಶ್ವಕಪ್ 2023ರ ಅತ್ಯಂತ ಬೆಸ್ಟ್ ಫೀಲ್ಡರ್

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿರಾಟ್ ಕೊಹ್ಲಿ ಅವರನ್ನು ವಿಶ್ವಕಪ್ 2023ರ ಇದುವರೆಗಿನ ಅತ್ಯಂತ ಬೆಸ್ಟ್ ಫೀಲ್ಡರ್ ಎಂದು ಪರಿಗಣಿಸಿದೆ. ಪಂದ್ಯಾವಳಿಯ ಮೊದಲ 13 ದಿನಗಳಲ್ಲಿ, ವಿರಾಟ್ ಕೊಹ್ಲಿ ತಮ್ಮ ಫೀಲ್ಡಿಂಗ್ ಮೂಲಕ ಮೈದಾನದಲ್ಲಿ ಹೆಚ್ಚಿನ ಪ್ರಭಾವವನ್ನು ಬೀರಿ ದ್ದಾರೆ. ಐಸಿಸಿ ಮೈದಾನದಲ್ಲಿ ಅತ್ಯಂತ ಪರಿಣಾಮಕಾರಿ ಫೀಲ್ಡರ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಪಂದ್ಯಾವಳಿ ಯಲ್ಲಿ ಕೊಹ್ಲಿ ಇಲ್ಲಿಯವರೆಗೆ ಮೂರು ಕ್ಯಾಚ್ ಗಳನ್ನು ಹಿಡಿದಿದ್ದಾರೆ. ನ್ಯೂಜಿಲೆಂಡಿನ ಮ್ಯಾಟ್ ಹೆನ್ರಿ ಮತ್ತು ಆಸ್ಟ್ರೇಲಿಯಾದ ಡೇವಿಡ್ […]

ಮುಂದೆ ಓದಿ