Sunday, 11th May 2025

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಮೀಸಲು

ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಫೆ. 17ರಂದು ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೂ ಮೊದಲೇ ಮೋದಿ ಸರ್ಕಾರ ಕರ್ನಾಟಕಕ್ಕೆ ಹಲವು ಯೋಜನೆ ಗಳನ್ನು ಘೋಷಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಹಣವನ್ನು ಮೀಸಲಿಟ್ಟಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ […]

ಮುಂದೆ ಓದಿ