Monday, 12th May 2025

ಭದ್ರಾವತಿಯಲ್ಲಿ ರೌಡಿ‌ಶೀಟರ್ ಮುಜೀಬ್ ಹತ್ಯೆ

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ. ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. 13 ವರ್ಷಗಳ ಹಿಂದೆ […]

ಮುಂದೆ ಓದಿ