Wednesday, 14th May 2025

ಬಜೆಟ್ ಅಧಿವೇಶನದಲ್ಲಿ ಭಾರಿ ಗದ್ದಲ, ಕೋಲಾಹಲ: ರಾಜ್ಯಪಾಲರ ಭಾಷಣ ಅರ್ಧಕ್ಕೆ ಮೊಟಕು

ಮುಂಬೈ: ಮಹಾರಾಷ್ಟ್ರದ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಆಡಳಿತಾರೂಢ ಪಕ್ಷಗಳ ಸದಸ್ಯರು ಭಾರಿ ಗದ್ದಲ ಮತ್ತು ಕೋಲಾಹಲ ಎಬ್ಬಿಸಿದ ಪರಿಣಾಮ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದರು. ರಾಜ್ಯಪಾಲ ಕೋಶ್ಯಾರಿ ಆಗಮಿಸುತ್ತಿದ್ದಂತೆ, ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನಾ ಶಾಸಕರು ಕೋಶ್ಯಾರಿ ಅವರ ವಿರುದ್ಧದ ಘೋಷಣೆಗಳನ್ನು ಮತ್ತು ಛತ್ರಪತಿ ಶಿವಾಜಿ ಮಹಾರಾಜ ಪರ ಜಯ ಘೋಷಣೆಗಳನ್ನು ಕೂಗಿದರು. ಇದರಿಂದ ಬೇಸರಗೊಂಡ ಕೋಶ್ಯಾರಿ ಭಾಷಣವನ್ನು […]

ಮುಂದೆ ಓದಿ