Monday, 12th May 2025

‘ನಾರಿಶಕ್ತಿ’ ಪ್ರಶಸ್ತಿ ಪುರಸ್ಕೃತೆ, ಕೊಲ್ಲಂನ ಶತಾಯುಷಿ ಭಾಗೀರಥಿ ಅಮ್ಮ ಇನ್ನಿಲ್ಲ

ಕೊಲ್ಲಂ: ಸಾಕ್ಷರತಾ ಪರೀಕ್ಷೆ (105ನೇ ವಯಸ್ಸಿನಲ್ಲಿ) ಬರೆದು ಉತ್ತೀರ್ಣರಾಗಿ, ಪ್ರಧಾನಿ ನರೇಂದ್ರ ಮೋದಿಯವ ರಿಂದ ಪ್ರಶಂಸೆ ಗಳಿಸಿದ್ದ, ‘ನಾರಿಶಕ್ತಿ’ ಪ್ರಶಸ್ತಿ ಪುರಸ್ಕೃತೆ, ಕೇರಳದ ‘ಹಿರಿಯ ವಿದ್ಯಾರ್ಥಿ’ ಭಾಗೀರಥಿ ಅಮ್ಮ(107) ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ. ಕೊಲ್ಲಂ ಜಿಲ್ಲೆಯ ಪ್ರಕುಲಂನ ಶತಾಯುಷಿ ಭಾಗೀರಥಿ ಅಮ್ಮ, 2019 ರಲ್ಲಿ ಕೇರಳ ರಾಜ್ಯ ಸಾಕ್ಷರತಾ ಮಿಷನ್ (ಕೆಎಸ್‌ಎಲ್‌ಎಂ) ನಡೆಸಿದ ನಾಲ್ಕನೇ ತರಗತಿಯ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. 275 ಅಂಕಗಳಿಗೆ 205 ಅಂಕಗಳನ್ನು ಪಡೆದಿದ್ದರು. ಗಣಿತದಲ್ಲಿ ಪೂರ್ಣ ಅಂಕ ಪಡೆ […]

ಮುಂದೆ ಓದಿ