Wednesday, 14th May 2025

ನಟಿ ಭೈರವಿ ವೈದ್ಯ ಕ್ಯಾನ್ಸರ್’ಗೆ ಬಲಿ

ಮುಂಬೈ: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ನಟಿ ಭೈರವಿ ವೈದ್ಯ (67) ಕೊನೆಯುಸಿರೆಳೆದಿದ್ದಾರೆ. ಮಲಯಾಳಂನ ನಿರ್ಮಾಪಕ, ಎಐಸಿಸಿ ಸದಸ್ಯ ಮತ್ತು ಉದ್ಯಮಿ ಪಿ.ವಿ ಗಂಗಾಧರನ್ ನಿಧನದ ಬೆನ್ನಲ್ಲೇ ಚಿತ್ರ ರಂಗದಿಂದ ಮತ್ತೊಂದು ಆಘಾತದ ಸುದ್ದಿ ಬಂದಿದೆ. ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಹಿರಿಯ ನಟಿ 45 ವರ್ಷಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಗುರುತಿಸಿ ಕೊಂಡಿದ್ದು, ಹಲವು ಸಿನಿಮಾ ಮತ್ತು ಕಿರುತೆರೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ ನಟಿ ಭೈರವಿ ವೈದ್ಯ ಅವರು ಐಶ್ವರ್ಯಾ ರೈ ಅಭಿನಯದ ತಾಲ್ ಮತ್ತು […]

ಮುಂದೆ ಓದಿ