Sunday, 11th May 2025

Bharat Mata ki Jai

Bharat Mata ki Jai: ಪಾಕಿಸ್ತಾನ ಪರ ಘೋಷಣೆ: ತ್ರಿವರ್ಣ ಧ್ವಜಕ್ಕೆ ವಂದಿಸಿ, ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವ ಶಿಕ್ಷೆ ಕೊಟ್ಟ ಹೈಕೋರ್ಟ್

ಫೈಝಲ್ ಅಲಿಯಾಸ್ ಫೈಜಾನ್ ಎಂಬಾತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ ಅಡಿಯಲ್ಲಿ ಭೋಪಾಲ್‌ನ ಮಿಸ್ರೋಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆತನಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ 21 ಬಾರಿ ಭಾರತದ ತ್ರಿವರ್ಣ ಧ್ವಜವನ್ನು ವಂದಿಸಿ, ‘ಭಾರತ್ ಮಾತಾ ಕಿ ಜೈ’ (Bharat Mata ki Jai) ಘೋಷಣೆ ಕೂಗುವಂತೆ ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿದೆ.

ಮುಂದೆ ಓದಿ