Sunday, 11th May 2025

ಭಾರತ್ ಜೋಡೋ ಯಾತ್ರೆಯ ಎರಡನೇ ಹಂತ ಆರಂಭ ಶೀಘ್ರ

ನವದೆಹಲಿ: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಆರಂಭಿಸಲು ಕಾಂಗ್ರೆಸ್ ಯೋಚಿಸುತ್ತಿದೆ. ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರಾ 2.0 ಆರಂಭವಾಗಲಿದೆ. ಭಾಗವಹಿಸುವವರು ರಾಹುಲ್ ಗಾಂಧಿ ಅವರೊಂದಿಗೆ ಕಾಲ್ನಡಿಗೆ ಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ ಉತ್ತರ) ಭಾರತ್‌ ಜೋಡೋ ಯಾತ್ರೆ ಮೂಲಕ ದೇಶದ ಗಮನ ಸೆಳೆದಿದ್ದ ಕಾಂಗ್ರೆಸ್‌ […]

ಮುಂದೆ ಓದಿ

ಅಕ್ಟೋಬರ್​ನಲ್ಲಿ ಭಾರತ್​ ಜೋಡೋ 2.0 ಯಾತ್ರೆಗೆ ರಾಹುಲ್​ ಅಣಿ

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್​ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಗುಜರಾತ್​​ನಿಂದ ಮೇಘಾಲಯವರೆಗೆ ಯಾತ್ರೆ ನಡೆಸಲಿದ್ದಾರೆ ಎಂದು ಪಕ್ಷದ...

ಮುಂದೆ ಓದಿ