Monday, 12th May 2025

ವರ್ಷದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಪೂರ್ಣ

ವಿಶ್ವವಾಣಿ ಕ್ಲಬ್‌ಹೌಸ್ ಸಂವಾದದಲ್ಲಿ ಭಾರತಿ ವಿಷ್ಣುವರ್ಧನ್ ವಿಶ್ವಾಸ ಬೆಂಗಳೂರು: ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ ಸರಾಗವಾಗಿ ನಡೆಯುತ್ತಿದ್ದು, ಮುಂದಿನ ಒಂದು ವರ್ಷದ ಅವಧಿಯಲ್ಲಿ ಪೂರ್ಣವಾಗಲಿದೆ. ಇದು ಕೇವಲ ಸ್ಮಾರಕವಾಗಿರದೆ ವಿವಿಧ ಕಲಾ ಪ್ರಕಾರಗಳ ತಾಣವಾಗಲಿದೆ ಎಂದು ನಟಿ ಭಾರತಿ ವಿಷ್ಣುವರ್ಧನ್ ತಿಳಿಸಿದರು. ವಿಶ್ವವಾಣಿ ಕ್ಲಬ್‌ಹೌಸ್‌ನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರ ಸ್ಮಾರಕಕ್ಕೆ ಮೈಸೂರು ಬಳಿ ಜಾಗ ನೀಡಿದೆ. ಹೀಗಾಗಿ, ಸ್ಮಾರಕ ನಿರ್ಮಾಣ ಕಾರ್ಯ ಸರಾಗವಾಗಿ ನಡೆಯುತ್ತಿದೆ. ಅಲ್ಲಿ ಎಲ್ಲ ರೀತಿಯ ಕೆಲಸಗಳು ಅಂತಿಮ ಹಂತದಲ್ಲಿದ್ದು, […]

ಮುಂದೆ ಓದಿ