Monday, 12th May 2025

ಬಿಜೆಪಿಗೆ ರಾಷ್ಟ್ರವೇ ಮುಖ್ಯ, ವ್ಯಕ್ತಿ ಅಲ್ಲ: 41ನೇ ಸ್ಥಾಪನಾ ದಿವಸ್ ಕಾರ್ಯಕ್ರಮದಲ್ಲಿ ಮೋದಿ

ನವದೆಹಲಿ : ಭಾರತೀಯ ಜನತಾ ಪಕ್ಷವು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತದೆ. ಪಕ್ಷದ ಸಿದ್ಧಾಂತ ಹೊರತಾಗಿ ಎಂದಿಗೂ ಬಿಜೆಪಿ ಇರಲಿಲ್ಲ. ಬಿಜೆಪಿಗೆ ರಾಷ್ಟ್ರವೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಪಕ್ಷದ 41ನೇ ಸ್ಥಾಪನಾ ದಿವಸ್ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನಮ್ಮ ಪಕ್ಷಕ್ಕೆ ರಾಷ್ಟ್ರ ಮುಖ್ಯ, ವ್ಯಕ್ತಿಗಿಂತ ರಾಷ್ಟ್ರವೇ ದೊಡ್ಡದು ಎಂದು ತಮ್ಮ ಪಕ್ಷದ ಮೂಲ ಮಂತ್ರ ‘ನೇಷನ್ ಫಸ್ಟ್’ ನನ್ನು ಪ್ರತಿಪಾದಿಸಿದ್ದಾರೆ. ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಕಾಲದಿಂದ, ಇಂದಿನ ತನಕವೂ ಅದೇ […]

ಮುಂದೆ ಓದಿ