Friday, 16th May 2025

ಅಮೆರಿಕದಲ್ಲಿ ದಕ್ಷಿಣ ಭಾರತದ ಊಟಕ್ಕೆ ಮೋದಿ ಆದ್ಯತೆ !

ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಮರಳಿದರೂ, ಪ್ರಧಾನಿ ನರೇಂದ್ರ ಮೋದಿ ಯವರ ಊಟೋಪಚಾರ ಸಹಿತ ಆತಿಥ್ಯದ ನೇತೃತ್ವ ವಹಿಸಿದವರು ಉಡುಪಿ ಜಿಲ್ಲೆಯ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೋಟೆಲ್ ಉದ್ಯಮಿ ಆನಂದ ಪೂಜಾರಿ. ಇಂಥದ್ದೊಂದು ಅದೃಷ್ಟ ಆನಂದ ಪೂಜಾರಿ ದಂಪತಿಯದ್ದು. ಪ್ರಧಾನಿ ಮೋದಿಯವರು ಈ ಹಿಂದೆ ಅಮೆರಿಕಕ್ಕೆ ಹೋಗಿದ್ದಾಗಲೂ ಈ ದಂಪತಿ ಆತಿಥ್ಯ ನೀಡಿದ್ದಾರೆ.  ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ಯುಎಸ್ ನ ವಾಷಿಂಗ್ಟನ್ ಡಿಸಿಯಲ್ಲಿ ಕಳೆದ ಮೂರು ದಶಕಗಳಿಂದ ನೆಲೆಸಿದ್ದು, ಭವ್ಯ […]

ಮುಂದೆ ಓದಿ