Thursday, 15th May 2025

ಆಂಧ್ರಪ್ರದೇಶಕ್ಕೆ ಪ್ರಧಾನಿ ಜುಲೈ 4ರಂದು ಭೇಟಿ

ನವದೆಹಲಿ: ಆಂಧ್ರಪ್ರದೇಶದ ಭೀಮಾವರಂಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. ರಾಜು ಅವರ 30 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸ ಲಿದ್ದಾರೆ. ನಂತರ ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ವೀಕ್ 2022 ಅನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ. ಜುಲೈ 4, 1897 ರಂದು ಜನಿಸಿದ ರಾಜು ಅವರು ಪೂರ್ವ ಘಟ್ಟಗಳ ಪ್ರದೇಶದ ಬುಡಕಟ್ಟು […]

ಮುಂದೆ ಓದಿ