Wednesday, 14th May 2025

#Haryana

ಗಣಿಗಾರಿಕೆ ವೇಳೆ ಭೂಕುಸಿತ: 20 ಜನರು ಕಾಣೆ

ಚಂಡೀಗಢ: ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಗಣಿಗಾರಿಕೆ ವಲಯದಲ್ಲಿ ಭೂಕುಸಿತ ಸಂಭವಿಸಿದ ನಂತರ ಸುಮಾರು 15 ರಿಂದ 20 ಜನರು ಕಾಣೆ ಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಅಧಿಕಾರಿ ಗಳು ಸ್ಥಳಕ್ಕೆ ತಲುಪಿದ್ದು, ಮೂವರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ದುರಂತ ಸಂಭವಿಸಿದ್ದು, ಗಣಿಗಾರಿಕೆ ವೇಳೆ ಭೂ ಕುಸಿತವಾಗಿ 10-15 ಮಂದಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಣಿಗಾರಿಕೆಗೆ ಬಳಸುತ್ತಿದ್ದ ವಾಹನಗಳು ಕೂಡ ಕುಸಿತವಾಗಿರುವ ಭೂಮಿಯ ಅವಶೇಷಗಳಡಿ ಹೂತು ಹೋಗಿವೆ ಎಂದು ಹೇಳಲಾಗುತ್ತಿದೆ. […]

ಮುಂದೆ ಓದಿ