Sunday, 11th May 2025

mandya kannada sahitya sammelana

Mandya Kannada Sahitya Sammelana: ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ

ಮಂಡ್ಯ: ಮಂಡ್ಯದಲ್ಲಿ (Mandya News) ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024ದ (Mandya kannada sahitya sammelana) ವೇದಿಕೆ ನಿರ್ಮಾಣ ಮತ್ತಿತರ ಕಾರ್ಯಕ್ರಮಗಳಿಗೆ ಭೂಮಿ ಪೂಜೆಯನ್ನು (Bhumi puja) ಶುಕ್ರವಾರ ನೆರವೇರಿಸಲಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N Chaluvaraya Swamy) ಭೂಮಿ ಪೂಜೆ ನೆರವೇರಿಸಿದರು. ಮಂಡ್ಯದ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20,21 ಹಾಗೂ 22 ರಂದು 3 […]

ಮುಂದೆ ಓದಿ