Monday, 12th May 2025

ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಬಂಧನ

ನವದೆಹಲಿ: ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಕೇಜ್ರಿವಾಲ್ ಅವರ ಮೌನವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಬಿಜೆಪಿ […]

ಮುಂದೆ ಓದಿ