Saturday, 10th May 2025

ಇನ್ನೂ ಪತ್ತೆಯಾಗದ ಮೃತದೇಹ: ಡ್ರೋನ್ ಬಳಕೆಗೆ ನಿರ್ಧಾರ

ಬೀದರ್: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ 3 ದಿನ ಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿ ದ್ದಾರೆ. 3 ದಿನಗಳ ಹಿಂದೆ ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ 25 ವರ್ಷದ ಮಲ್ಲಪ್ಪ ಶರಣಪ್ಪ ಕರೆನವರ್ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಇದೀಗ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ಸೂಚನೆಯಂತೆ ಯುವಕನ ಮೃತದೇಹವನ್ನು ಪತ್ತೆ ಮಾಡಲು ಡ್ರೋನ್ […]

ಮುಂದೆ ಓದಿ